ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‌ಬಾಸ್ ಸ್ಪರ್ಧಿ ಹಾಗೂ ಕೆಜಿಎಫ್‌ ವಿಲನ್!

Published : Apr 19, 2019, 08:59 AM ISTUpdated : Apr 19, 2019, 09:08 AM IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‌ಬಾಸ್ ಸ್ಪರ್ಧಿ ಹಾಗೂ ಕೆಜಿಎಫ್‌ ವಿಲನ್!

ಸಾರಾಂಶ

ಕೆಜಿಎಫ್‌ ಚಿತ್ರದ ಖ್ಯಾತ ವಿಲನ್ ಜಾನ್ ಕೊಕೇನ್ ಹಾಗೂ ತೆಲುಗು ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 2 ಸ್ಪರ್ಧಿ ಪೂಜಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕನ್ನಡ ಚಿತ್ರರಂಗದತ್ತ ಒಮ್ಮೆ ಭಾರತವೇ ತಿರುಗಿ ನೋಡುವ ಹಾಗೆ ಮಾಡಿದ ಕೆಜಿಎಫ್ ವಿಲನ್ ಜಾನ್ ಕೊಕೇನ್ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಪೂಜಾ 2 ವರ್ಷಗಳಿಂದ ಪ್ರೀತಿಸುತ್ತಿದ್ದು, ಅಧಿಕೃತವಾಗಿ ಕೇರಳದ ವಿಶು ಹಬ್ಬದಂದು ದೇವಾಲಯದಲ್ಲಿ ಸರಳವಾಗಿ ಹಸೆಮಣೆ ಏರಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯುವರತ್ನ’ ಚಿತ್ರದ ನಯಕಿ!

ಜಾನ್‌ ಕೊಕೇನ್ ಕೆಜಿಎಫ್ ಚಿತ್ರದಲ್ಲಿ ಮಾತ್ರವಲ್ಲದೆ ಶೌರ್ಯ, ಪೃಥ್ವಿ , ಅಣ್ಣಬಾಂಡ್ ಹಾಗೂ ಸಾಕಷ್ಟು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. ಪೂಜ ರಾಮಚಂದ್ರನ್ ಮೂಲತಃ ಬೆಂಗಳೂರಿನವರು ಮಾಡಲಿಂಗ್ ಕ್ಷೇತ್ರದಲ್ಲಿ ಹೆಚ್ಚು ಪ್ರಖ್ಯಾತ ಹೊಂದಿದ್ದು ತೆಲುಗು ಬಿಗ್‌ಬಾಸ್ ಸೀಸನ್ 2 ರಲ್ಲಿ ವೈಲ್ಡ್‌ ಕಾರ್ಡ್‌ ಎಂಟ್ರಿ ಕೊಟ್ಟಿದ್ದರು. ಕೆಲ ವರದಿ ಪ್ರಕಾರ ಜಾನ್ ಹಾಗೂ ಪೂಜಾ ಇಬ್ಬರಿಗೂ ಇದು ಎರಡನೇ ಮದುವೆ ಎನ್ನಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಗಿಲ್ಲಿ ಬಗ್ಗೆ ನಿಮ್ಗೆ ಗೊತ್ತಿಲ್ಲ, ರಘು ಚಪಾತಿ ಕೊಡದ ಕಾರಣ ನಾನ್​ ಹೇಳ್ತೀನಿ ಕೇಳಿ' ಎಂದ ಅಭಿಷೇಕ್
ಹೆಂಡ್ತಿಯನ್ನು ಹೇಗೆ ನೋಡಿಕೊಳ್ಳಬೇಕು? ಬೆಸ್ಟ್​ ಪತಿಯಾಗಲು ಮಾಳುಗೆ Bigg Boss ರಕ್ಷಿತಾ ಶೆಟ್ಟಿ ಏನೆಲ್ಲಾ ಟಿಪ್ಸ್​ ಕೊಟ್ರು ನೋಡಿ!