ತಿಮ್ಮಪ್ಪನ ದರ್ಶನ ಮಾಡಿ ಹೊಸ ವರ್ಷ ಬರ ಮಾಡಿಕೊಂಡ ಕಿಚ್ಚ ಸುದೀಪ್

Published : Jan 01, 2019, 11:49 AM ISTUpdated : Jan 01, 2019, 11:58 AM IST
ತಿಮ್ಮಪ್ಪನ ದರ್ಶನ ಮಾಡಿ ಹೊಸ ವರ್ಷ ಬರ ಮಾಡಿಕೊಂಡ ಕಿಚ್ಚ ಸುದೀಪ್

ಸಾರಾಂಶ

ಹೊಸ ವರ್ಷ ಬಂದಾಗಿದೆ. ಗೋಡೆ ಮೇಲಿನ ಕ್ಯಾಲೆಂಡರ್ ಬದಲಾಗಿದೆ. ಸಡಗರ, ಸಂಭ್ರಮ ಮನೆ ಮಾಡಿದೆ. ಒಬ್ಬೊಬ್ಬರು ಒಂದೊಂದು ರೀತಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಕಿಚ್ಚ ಸುದೀಪ್ ದೇವಸ್ಥಾನಕ್ಕೆ ಹೋಗುವ ಮೂಲಕ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದಾರೆ. 

ಬೆಂಗಳೂರು (j. 01):  ಎಲ್ಲರ ಮನೆ ಕ್ಯಾಲೆಂಡರ್ ಬದಲಾಗಿದೆ. 2018 ನ್ನು ಭಾವಪೂರ್ಣವಾಗಿ ಕಳುಹಿಸಿ ಕೊಟ್ಟಾಗಿದೆ. ಹೊಸ ವರ್ಷವನ್ನು ಪ್ರೀತಿಯಿಂದ ಬರಮಾಡಿಕೊಂಡಿದ್ದೇವೆ. ಎಲ್ಲರೂ ಒಳ್ಳೊಳ್ಳೆ ಕೆಲಸಗಳನ್ನು ಮಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. 

ಕಿಚ್ಚ ಸುದೀಪ್ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿ ಆಶೀರ್ವಾದ ಪಡೆದು ಹೊಸ ವರ್ಷವನ್ನು ಶುರು ಮಾಡಿದ್ದಾರೆ. 

 

 

ತಮ್ಮ  ಟ್ವಿಟರ್ ಖಾತೆಯಲ್ಲಿ ಹೊಸ ವರ್ಷದ ಶುಭಾಶಯ ತಿಳಿಸಿರುವ ಕಿಚ್ಚ ಸುದೀಪ್, ಕುಟುಂಬದವರಿಗೆ, ಸ್ನೇಹಿತರಿಗೆ, ಮಾಧ್ಯಮದವರಿಗೆ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. 

ಹೊಸ ವರ್ಷ ಸೆಲಬ್ರೇಶನ್ ಮೂಡ್ ನಲ್ಲಿ ಅಕ್ಕ-ಪಕ್ಕದವರಿಗೆ, ಪ್ರಕೃತಿಗೆ ಹಾನಿಯಾಗದಂತೆ ಕಾಳಜಿ ವಹಿಸಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಶುಭ ಕೋರಿದ್ದಾರೆ. 

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಿದ್ದುಬಿದ್ದೂ ನಗುವಂತೆ 'ಆಭಾಸ' ಸೃಷ್ಟಿಸಿದ ತೆಲುಗು ಸಿನಿಮಾದಿಂದ ಕನ್ನಡಕ್ಕೆ 'ಡಬ್' ಆಗಿರೋ ಹಾಡು; ಏನ್ ಗುರೂ ಇದೂ..!?
ಕುಟುಂಬವೇ ಹೆಮ್ಮೆಪಡುವಂತೆ ಮಾಡಿದ Kiccha Sudeep ಮಗಳು ಸಾನ್ವಿ! ಇದಪ್ಪಾ..ಸಾಧನೆ ಅಂದ್ರೆ..!