
ತ್ರಿಶೂರ್(ನ.13): ಮಲೆಯಾಲಂನ ಜನಪ್ರಿಯ ನಟಿ ರೇಖಾ ಮೋಹನ್ ಅನುಮಾನಾಸ್ಪದ ರೀತಿಯಲ್ಲಿ ತ್ರೀಶೂರ್ ಅಪಾರ್ಟ್`ಮೆಂಟ್`ನಲ್ಲಿ ಸಾವಿಗೀಡಾಗಿದ್ದಾರೆ.
45 ವರ್ಷದ ರೇಖಾ ಮೋಹನ್, ಮಮ್ಮುಟ್ಟಿ, ಮೋಹನ್ ಲಾಲ್ ಜೊತೆಯೂ ನಟಿಸಿದ್ದರು. ಜನಪ್ರಿಯ ಧಾರಾವಾಹಿಗಳಲ್ಲೂ ನಟಿಸಿದ್ದರು.
ಬಾಡಿಗೆ ಫ್ಲಾಟ್`ನಲ್ಲಿ ಶವ ಪತ್ತೆಯಾಗಿದೆ ಎಂದು ವಿಯ್ಯೂರ್ ಪೊಲೀಸರು ತಿಳಿಸಿರುವುದಾಗಿ ಐಎಎನ್ ಎಸ್ ವರದಿ ಮಾಡಿದೆ.
ವರದಿ:news18
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.