ಶೂಟಿಂಗ್​ ವೇಳೆ ನಡೆದಿದ್ದೇನು? ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

ಶೂಟಿಂಗ್​ ವೇಳೆ ನಡೆದಿದ್ದೇನು? ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

Published : Nov 02, 2018, 05:10 PM ISTUpdated : Nov 02, 2018, 05:26 PM IST

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.  ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​  ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ವಿಸ್ಮಯ ಶೂಟಿಂಗ್​ ವೇಳೆ ನಡೆದಿದ್ದೇನು? ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

Me Too Arjun Sarja VS Sruthi Hariharan Cinematographer Arvind Krishna Clarification

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.  ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​  ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!