ಹಾವಿನ ದ್ವೇಷ... ಹಾಡನ್ನು ಹಿಂದಿಯಲ್ಲಿ ಕೇಳಿ ಎಂಜಾಯ್ ಮಾಡಿ

Published : Jul 21, 2018, 03:24 PM IST
ಹಾವಿನ ದ್ವೇಷ... ಹಾಡನ್ನು ಹಿಂದಿಯಲ್ಲಿ ಕೇಳಿ ಎಂಜಾಯ್ ಮಾಡಿ

ಸಾರಾಂಶ

ನಾಗರಹಾವು ಸಿನಿಮಾ ಹೊಸ ರೂಪದಲ್ಲಿ ಬಿಡುಗಡೆಯಾಗಿದೆ. ಜನ ಥಿಯೇಟರ್’ಗೆ ಹೋಗಿ ಸಿನಿಮಾ ನೋಡಿ ಎಂಜಾಯ್ ಮಾಡ್ತಾ ಇದ್ದಾರೆ. ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ವಿಷ್ಣುವರ್ಧನ್, ಆರತಿ ಅಭಿನಯದ ನಾಗರಹಾವು ಚಿತ್ರ ನಾನಾ ಕಾರಣಗಳಿಂದ ಸದ್ದು ಮಾಡಿತ್ತು. ಈ ಚಿತ್ರದ ‘ಹಾವಿನ ದ್ವೇಷ ಹನ್ನೆರಡು ವರುಷ....ಹಾಡನ್ನು ಮರೆಯಲು ಸಾಧ್ಯವೇ ಇಲ್ಲ. ಈ ಹಾಡು ಹಿಂದಿಯಲ್ಲೂ ಇದೆ ಎಂದು ಎಷ್ಟು ಜನರಿಗೆ ಗೊತ್ತು?  

ಬೆಂಗಳೂರು (ಜು. 21): ನಾಗರಹಾವು ಸಿನಿಮಾ ಹೊಸ ರೂಪದಲ್ಲಿ ಬಿಡುಗಡೆಯಾಗಿದೆ. ಜನ ಥಿಯೇಟರ್’ಗೆ ಹೋಗಿ ಸಿನಿಮಾ ನೋಡಿ ಎಂಜಾಯ್ ಮಾಡ್ತಾ ಇದ್ದಾರೆ. ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ವಿಷ್ಣುವರ್ಧನ್, ಆರತಿ ಅಭಿನಯದ ನಾಗರಹಾವು ಚಿತ್ರ ನಾನಾ ಕಾರಣಗಳಿಂದ ಸದ್ದು ಮಾಡಿತ್ತು.

ಈ ಚಿತ್ರದ ‘ಹಾವಿನ ದ್ವೇಷ ಹನ್ನೆರಡು ವರುಷ....ಹಾಡನ್ನು ಮರೆಯಲು ಸಾಧ್ಯವೇ ಇಲ್ಲ. ಈ ಹಾಡು ಹಿಂದಿಯಲ್ಲೂ ಇದೆ ಎಂದು ಎಷ್ಟು ಜನರಿಗೆ ಗೊತ್ತು? ಇಲ್ಲಿದೆ ಹಿಂದಿ ಹಾಡು ಕೇಳಿ ಎಂಜಾಯ್ ಮಾಡಿ!  

 

"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
ಕರ್ನಾಟಕ ನನ್ನ ಅಣ್ಣನ ಮನೆ.. 'ಅಖಂಡ 2'ನಲ್ಲಿ ಬಾಲಯ್ಯ ಡೈಲಾಗ್‌ಗೆ ಶಿಳ್ಳೆ-ಚಪ್ಪಾಳೆ ಜೈಜೈ ಘೋಷ!