
ಚೆನ್ನೈ[ನ.24]: ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನೀಕಾಂತ್ ಹಾಗೂ ಬಾಲಿವುಡ್‌ನ ಆ್ಯಕ್ಷನ್ ಹೀರೋ ಅಕ್ಷಯ್ ಕುಮಾರ್ ಅಭಿನಯದ ವೈಜ್ಞಾನಿಕವಾದ 2.0 ಚಿತ್ರವು ನ.29ಕ್ಕೆ ವಿಶ್ವಾದ್ಯಂತ 10000 ಪರದೆಗಳಲ್ಲಿ ಬಿಡುಗಡೆಯಾಗುತ್ತದೆ.
ಇದನ್ನೂ ಓದಿ: ರಜನಿಕಾಂತ್‌ರ 2.0 ಚಿತ್ರದ ಫೋಟೋಗಳಿವು....
ಶಂಕರ್ ನಿರ್ದೇಶನದ, ಈ ಕನಸಿನ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ 600 ಕೋಟಿ ರು. ವೆಚ್ಚ ಮಾಡಿದೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಈ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿರುವ ಶಂಕರ್, ‘ಕೇವಲ ಸಿನಿಮಾ ನಿರ್ಮಾಣಕ್ಕಾಗಿಯೇ 400-450 ಕೋಟಿ ರು. ವೆಚ್ಚವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: 600 ಕೋಟಿ ವೆಚ್ಚದ ರಜನಿ ಹೊಸ ಸಿನಿಮಾ ರೆಡಿ
ಚಿತ್ರದ ಪ್ರಚಾರ ಮತ್ತು ಪ್ರೊಡಕ್ಷನ್‌ಗಾಗಿಯೂ ನಿರ್ಮಾಣ ಸಂಸ್ಥೆ ಹಣವನ್ನು ನೀರಿನಂತೆ ಖರ್ಚು ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.