
ಬೆಂಗಳೂರು(ನ.26): ದಕ್ಷಿಣ ಭಾರತದ ಪ್ರಸಿದ್ಧ ನಟಿ ನಿತ್ಯಾ ಮೆನನ್ ತೆಲುಗು ಸಿನಿಮಾದ ಘಟನಾ ಚಿತ್ರದ ನಿರ್ದೇಶಕರ ಮೇಲೆ ಗರಂ ಆಗಿದ್ದಾರೆ.
ಕಾಮಿಡಿ ಥ್ರಿಲ್ಲರ್ ಕಥೆ ಆಧರಿಸಿರೋ ಘಟನಾ ಚಿತ್ರದಲ್ಲಿ , ನಿತ್ಯಾ ಮೆನನ್ ಮೇಲೆ ವಿಲನ್ ಪಾತ್ರಧಾರಿ ಅತ್ಯಾಚಾರ ಮಾಡುವ ಸನ್ನಿವೇಶವಿರುತ್ತದೆ. ಈ ಸನ್ನಿವೇಶವನ್ನ ನಿರ್ದೇಶಕರು ಕೆಟ್ಟದಾಗಿ ತೋರಿಸಿದ್ದಾರೆ ಅಂತ ನಿತ್ಯಾ ಮೆನನ್ ನಿರ್ದೇಶಕರ ವಿರುದ್ಧ ಗರಂ ಆಗಿದ್ದಾರೆ. ಆದರೆ ನಿರ್ದೇಶಕರು ಮಾತ್ರ ನಿತ್ಯಾ ಮೆನನ್ ಮಾತಿಗೆ ತಲೆಕೆಡಿಸಿಕೊಂಡಿಲ್ಲ ಅನ್ನೋದು ವಿಪರ್ಯಾಸ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.