Published : Sep 20, 2018, 05:02 PM ISTUpdated : Sep 30, 2018, 04:32 PM IST
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಿಲ್ಪಾ ಗಣೇಶ್ ದಂಪತಿ ಸ್ಯಾಂಡಲ್‌ವುಡ್‌ನ ಗೋಲ್ಡನ್ ದಂಪತಿಗಳು. ಇವರಿಬ್ಬರೂ ಇಂಡಸ್ಟ್ರಿಯಲ್ಲಿ ಸಕ್ರಿಯರಾಗಿದ್ದಾರೆ. ಇವರಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಮಕ್ಕಳೊಂದಿಗಿರುವ ಕ್ಯೂಟ್ ಫೋಟೋಗಳು ಇಲ್ಲಿವೆ ನೋಡಿ.