ಪಿಎಂ ಭೇಟಿಯಾದ ಕಲಾವಿದರು; ಕಾಲೆಳೆದ ನೆಟ್ಟಿಗರು!

Published : Dec 19, 2018, 04:02 PM ISTUpdated : Dec 19, 2018, 04:10 PM IST
ಪಿಎಂ ಭೇಟಿಯಾದ ಕಲಾವಿದರು; ಕಾಲೆಳೆದ ನೆಟ್ಟಿಗರು!

ಸಾರಾಂಶ

ಮೋದಿ ಭೇಟಿ ಮಾಡಿದ ಕಲಾವಿದರ ಆಯೋಗ | ಮಹಿಳಾ ಪ್ರತಿನಿಧಿಗಳೇ ಇಲ್ಲ | ನೆಟ್ಟಿಗರಿಂದ ವ್ಯಕ್ತವಾಯ್ತು ಆಕ್ರೋಶ 

ನವದೆಹಲಿ (ಡಿ. 19):  ಬಾಲಿವುಡ್ ನಿರ್ಮಾಪಕರು ಹಾಗೂ ಕಲಾವಿದರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 

 

ಚಿತ್ರರಂಗದ ಬಗ್ಗೆ ಪ್ರಧಾನಿಯವರ ಜೊತೆ ಮಾತುಕತೆ ನಡೆಸಿದರು. ನಿರ್ಮಾಪಕ ರಿತೇಶ್ ಸಿದ್ವಾನಿ, ಕರಣ್ ಜೋಹರ್, ಸಿದ್ಧಾರ್ಥ್ ರಾಯ್ ಕಪೂರ್, ನಟರಾದ ಅಜಯ್ ದೇವಗನ್, ಅಕ್ಷಯ್ ಕುಮಾರ್ ಸೇರಿದಂತೆ ಕೆಲವು ಮಂದಿ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ. ಆಶ್ಚರ್ಯ ಎಂದರೆ ಈ ಸಭೆಯಲ್ಲಿ ಒಬ್ಬರೇ ಒಬ್ಬ ಮಹಿಳಾ ಪ್ರತಿನಿಧಿಗಳಿಲ್ಲದೇ ಇರುವುದು ಜಾಲತಾಣಿಗರ ಆಕ್ರೋಶಕ್ಕೆ ಕಾರಣವಾಗಿದೆ. 

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಪ್ರಭಾಸ್ 'ಮಗು' ಅಂದ್ರಾ ನಿಧಿ ಅಗರ್ವಾಲ್? 'ದಿ ರಾಜಾ ಸಾಬ್' ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದ ನಟಿ ಏನ್ ನೋಡಿದ್ರಂತೆ?
ಕನ್ನಡದ ಈ ಸ್ಟಾರ್ ನಟಿಯರು ಹುಟ್ಟಿದ್ದು ಯಾವ ಜಿಲ್ಲೆಯಲ್ಲಿ? ಯಾವ ಜಾತಿಯಲ್ಲಿ?