ಬಾಲಿವುಡ್‌ನೊಂದಿಗೆ ಮೋದಿ..ವೈರಲ್‌ ಆಯ್ತು ವರ್ಷದ ಚಿತ್ರ

Published : Jan 10, 2019, 11:23 PM ISTUpdated : Jan 10, 2019, 11:27 PM IST
ಬಾಲಿವುಡ್‌ನೊಂದಿಗೆ ಮೋದಿ..ವೈರಲ್‌ ಆಯ್ತು ವರ್ಷದ ಚಿತ್ರ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಬಾಲಿವುಡ್ ಮಂದಿಯೊಂದಿಗೆ ಇರುವ ಫೋಟೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಈ ವರ್ಷದ ಸೆಲ್ಫಿ ಎಂಬ ಹೆಗ್ಗಳಿಕೆಯನ್ನು ನೆಟ್ಟಿಗರು ನೀಡಿದ್ದಾರೆ.

ನವದೆಹಲಿ[ಜ.10]  ರಣಬೀರ್ ಕಪೂರ್, ರಣವೀರ್ ಸಿಂಗ್, ಆಲಿಯಾ ಭಟ್ ಸೇರಿದಂತೆ ಅನೇಕ ಕಲಾವಿದರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದೇಶ ಕಟ್ಟುವ ಕುರಿತು ಮಾತನಾಡಿದ್ದಾರೆ.

'ಆ್ಯಕ್ಸಿಡೆಂಟಲ್‌ ಪಿಎಂ’ ಖೇರ್‌ ಸೇರಿ 13 ಜನರಿಗೆ ಸಂಕಷ್ಟ!

ರಣವೀರ್ ಸಿಂಗ್, ರಣಬೀರ್ ಕಪೂರ್, ಆಲಿಯಾ ಭಟ್, ರಾಜಕುಮಾರ್ ರಾವ್, ಆಯುಷ್ಯಮಾನ್ ಖುರಾನಾ, ವರುಣ್ ಧವನ್, ಸಿದ್ಧಾರ್ಥ ಮಲ್ಹೋತ್ರಾ, ನಿರ್ದೇಶಕರಾದ ರೋಹಿತ್ ಶೆಟ್ಟಿ, ಕರಣ್ ಜೋಹರ್, ನಿರ್ಮಾಪಕರಾದ ಏಕ್ತಾ ಕಪೂರ್ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಿ ಮೋದಿ ಸಹ ಎಲ್ಲರನ್ನು ಒಳಗೊಂಡಿರುವ ಸೆಲ್ಫಿಯನ್ನು ತಮ್ಮ  ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
Sonali Bendre: 'ಅಡುಗೆಮನೆಗೆ ಹೋಗ್ಬೇಡ ನೀನು'.. ಅಂತ ಖಡಕ್ ಆಗಿ ಹೇಳಿದ್ರು ನನ್ ಅತ್ತೆ!