
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೂಕ್ತ ಪುರಾವೆಗಳು ಸಿಗದ ಕಾರಣ ಕೇಸ್ ಖುಲಾಸೆಯಾಗಿದೆ. ಈ ಮೂಲಕ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
'ಕುರುಕ್ಷೇತ್ರ’ ತಡವಾಗಲು ನಿರ್ಮಾಪಕರು ಕೊಟ್ಟ 5 ಕಾರಣಗಳು
2013ರಲ್ಲಿ ಚುನಾವಣಾ ಅಕ್ರಮ ಎಸಗಿ ಚುನಾವಣಾ ಅಧಿಕಾರಿ ರವಿಕುಮಾರ್ಗೆ ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆಪ್ರಕರಣ ದಾಖಲಾಗಿತ್ತು. ಈಗ ಅಂತಿಮವಾಗಿ ಖುಲಾಸೆಯಾಗಿದೆ.
ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡು ನಂತರ ವರಾಜಕಾರಣಕ್ಕೆ ಬಂದ ಮುನಿರತ್ನ ಆರ್ ಆರ್ ನಗರದ ಶಾಸಕರಾಗಿ ಆಯ್ಕೆಯಾದರು. ಮುನಿರತ್ನ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಕುರುಕ್ಷೇತ್ರ ಬಿಡುಗಡೆಗೆ ಸಿದ್ಧವಾಗಿದೆ..
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.