ಉಪೇಂದ್ರ ಪುತ್ರಿ ಮೊದಲ ಸಿನಿಮಾ 'ದೇವಕಿ' ಟೀಸರ್ ರಿಲೀಸ್!

Published : Mar 14, 2019, 12:46 PM IST
ಉಪೇಂದ್ರ ಪುತ್ರಿ ಮೊದಲ ಸಿನಿಮಾ 'ದೇವಕಿ' ಟೀಸರ್ ರಿಲೀಸ್!

ಸಾರಾಂಶ

  ರಿಯಲ್ ಸ್ಟಾರ್ ಉಪೇಂದ್ರ ಪುತ್ರಿ ಐಶ್ವರ್ಯ ಅಭಿನಯದ 'ದೇವಕಿ' ಸಿನಿಮಾ ಟೀಸರ್ ರಿಲೀಸ್ ಆಗಿದ್ದು ಚಿತ್ರರಂಗದಲ್ಲಿ ದೊಡ್ಡದೊಂದು ಹೆಸರು ಮಾಡುವ ಸಾಧ್ಯತೆ ಎದ್ದು ಕಾಣುತ್ತಿದೆ.

ಬೆಂಗಾಲ್ ಬೆಡಗಿ ಪ್ರಿಯಾಂಕ ಉಪೇಂದ್ರ ಹಾಗೂ ಐಶ್ವರ್ಯ ಉಪೇಂದ್ರ ಅಭಿನಯದ ದೇವಕಿ ಸಿನಿಮಾ ಟೀಸರ್ ರಿಲೀಸ್ ಆಗಿದ್ದು ಚಿತ್ರರಂಗದಲ್ಲಿ ಹೊಸ ಕಲರವ ಮೂಡಿಸುವುದು ಗ್ಯಾರಂಟಿ.

ಉಪೇಂದ್ರ ಪುತ್ರಿಯ ಮೊದಲ ಸಿನಿಮಾ ಇದಾಗಿದ್ದು ಇದರ ಫಸ್ಟ್ ಲುಕ್ ನಟಿ ಪಾರೂಲ್ ಯಾದವ್ ಬಿಡುಗಡೆ ಮಾಡಿದ್ದಾರೆ. Child Trapping ಮಾಫಿಯಾ ಕುರಿತಾಗಿ ಮಾಡಿರುವ ದೇವಕಿ ಸಿನಿಮಾ ಟೀಸರ್‌ನಲ್ಲಿ ನೈಜ ದೃಶ್ಯದ ರೀತಿಯಲ್ಲೇ ತೊರಿಸಿದ್ದಾರೆ ಚಿತ್ರ ನಿರ್ದೇಶಕ ಲೋಹಿತ್. ಈ ಹಿಂದೆ ಮಮ್ಮಿ ಸಿನಿಮಾ ನಿರ್ದೇಶನ ಮಾಡಿದ್ದು ಅದರಲ್ಲೂ ಪ್ರಿಯಾಂಕ ನಾಯಕಿ ಆಗಿ ಅಭಿನಯಿಸಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಯಶ್ 'ಟಾಕ್ಸಿಕ್‌'ನಲ್ಲಿ ಮಿಂಚಿರೋ ನಯನತಾರಾ ಫಸ್ಟ್ ಲುಕ್ ರಿವೀಲ್.. 'ಗಂಗಾ' ಅವತಾರ ನೋಡಿ..!
Bigg Boss Kannada 12: ಬಿಗ್ ಬಾಸ್ ಮನೆಯಲ್ಲಿ ಯಾರನ್ನು ಮಿಸ್ ಮಾಡ್ಕೊಳ್ತಿದ್ದಾರೆ ಸೂರಜ್?