ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ

Published : Jul 29, 2026, 01:12 PM IST

ವಿದ್ಯಾರ್ಥಿಗಳ ಭವಿಷ್ಯ ತುಂಬಾ ಮುಖ್ಯ. ಇತ್ತೀಚಿಗೆ ನಡೆದ ಸಂದರ್ಶನದಲ್ಲಿ ನಟಿ ಪ್ರೀಯಾಂಕ ಉಪೇಂದ್ರ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಮಾತನಾಡಿದ್ದಾರೆ. ನಿಜಕ್ಕೂ ಈ ಒಂದು ವಿಚಾರ ತುಂಬಾ ಬೇಸರ ತರುವಂತದ್ದು. ನೋವುಂಟು ಮಾಡಿರುವ ವಿಚಾರ ಎಂದು ಪ್ರತಿಕ್ರಿಯಿಸಿದ್ದಾರೆ. 

ಇತ್ತೀಚಿಗೆ ನಡೆದ ಸಂದರ್ಶನದಲ್ಲಿ ನಟಿ ಪ್ರಿಯಾಂಕ ಉಪೇಂದ್ರ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಮಾತನಾಡಿದ್ದಾರೆ. ನಿಜಕ್ಕೂ ಈ ಒಂದು ವಿಚಾರ ತುಂಬಾ ಬೇಸರ ತರುವಂತದ್ದು.ದೇಶಾದ್ಯಂತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು. ವಿದ್ಯಾರ್ಥಿಗಳ ಈ ಪರಿಸ್ಥಿಯನ್ನ ನೋಡಿದ್ರೆ ನಿಜಕ್ಕೂ ನೋವಾಗತ್ತೆ. ಜೊತೆಗೆ ಈ ಒಂದು ವಿಚಾರ ರಾಜಕೀಯ ತಿರುವನ್ನ ಪಡೆದುಕೊಳ್ಳುತ್ತಿದೆ ಎಂಬ ವಿಚಾರವೂ ಕೂಡ ನೋವನ್ನ ಉಂಟು ಮಾಡತ್ತೆ. ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ದಕ್ಕಬೇಕು. ವಿದ್ಯಾರ್ಥಿಗಳಿಗೆ ಒಳಿತಾಗಬೇಕು ಎಂದಿದ್ದಾರೆ.

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
Read more