
ಬೆಂಗಳೂರು (ಮಾ. 17): ಅಭಿಮಾನಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆಯಲ್ಲಿ ಅಮ್ಮ ಇಲ್ಲ ಅನ್ನೋದೇ ಬೇಜಾರಿನ ಸಂಗತಿ ಎಂದು ಪುನೀತ್ ಅಮ್ಮನನ್ನು ನೆನೆದು ಭಾವುಕರಾದರು.
ಅಭಿಮಾನಿಗಳೇ ರಾಜರತೋತ್ಸವ ಹೆಸರಲ್ಲಿ ಸೆಲಬ್ರೇಟ್ ಮಾಡುತ್ತಿದ್ದಾರೆ. ನಟಸಾರ್ವಭೌಮ ಅಂತ ಸಿನಿಮಾಗೆ ಹೆಸರಿಟ್ಟಿರೋದಕ್ಕೆ ಭಯ ಆಗ್ತಿದೆ. ಈ ಹಿಂದೆ ರಾಜಕುಮಾರ ಅಂತ ಸಿನಿಮಾಗೆ ಹೆಸರಿಟ್ಟಾಗಲೂ ಭಯವಾಗಿತ್ತು. ಹೇರ್ ಸ್ಟೈಲ್ ಸಿಕ್ಕಾಪಟ್ಟೆ ಟ್ರೆಂಡ್ ಆಗುತ್ತಿರುವುದಕ್ಕೆ ಖುಷಿಯಿದೆ. ಜುಲೈಗೆ ಸಂತೋಷ್ ಆನಂದ್ ರಾಮ್ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಅನೌನ್ಸ್ ಆಗಲಿದೆ ಎಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.