Published : Nov 18, 2018, 02:30 PM ISTUpdated : Nov 19, 2018, 02:23 PM IST
ಸೀಮಂತ ಕಾರ್ಯಕ್ರಮದಲ್ಲಿ ರಾಧಿಕಾ ಪಂಡಿತ್ ಹಸಿರು ರೇಷ್ಮೆ ಸೀರೆಯಲ್ಲಿ ಕಂಗೋಳಿಸುತ್ತಿದ್ದಾರೆ. ಸೀಮಂತ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಕಲಾವಿದರು ಭಾಗಿಯಾಗಿ ಹಾರೈಸಿದ್ದಾರೆ. ಸೀಮಂತ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ ನೋಡಿ.