ಈ ವಾರ ಬಿಗ್​ಬಾಸ್​ ಮನೆಯಿಂದ ರೇಡಿಯೋ ಜಾಕಿ ಔಟ್..!​

Published : Jan 19, 2019, 05:41 PM ISTUpdated : Jan 19, 2019, 05:48 PM IST
ಈ ವಾರ ಬಿಗ್​ಬಾಸ್​ ಮನೆಯಿಂದ ರೇಡಿಯೋ ಜಾಕಿ ಔಟ್..!​

ಸಾರಾಂಶ

ಕನ್ನಡ ಬಿಗ್ ಬಾಸ್ ಸೀಸನ್​ 6ನ ಗ್ರ್ಯಾಂಡ್ ಫಿನಾಲೆಯ ಹಂತಕ್ಕೆ ಬಂದಿದೆ.  ಆಗಲೇ ಒಬ್ಬೊಬ್ಬರೇ  ಸ್ಪರ್ಧಿಗಳು ‘ಬಿಗ್ ಬಾಸ್’ ಮನೆಯಿಂದ ಹೊರಬಿದ್ದಿದ್ದಾರೆ. 

ಕಿಚ್ಚ ಸುದೀಪ್ ನಿರೂಪಕರಾಗಿರುವ ಕನ್ನಡದ ಜನಪ್ರಿಯ ಶೋ ಬಿಗ್ ಬಾಸ್ ಸೀಸನ್-6 ಗ್ರ್ಯಾಂಡ್ ಫಿನಾಲೆಗೆ ಇನ್ನೆರಡು ವಾರ ಮಾತ್ರ ಬಾಕಿ ಇರುವಾಗಲೇ ಮತ್ತೊರ್ವ ಸ್ಪರ್ಧಿ ಮನೆಯಿಂದ ಹೊರಬಿದ್ದಿದ್ದಾರೆ. 

ಈ ವಾರ ಬಿಗ್​ಬಾಸ್​-6 ಮನೆಯಿಂದ ರಂಗಭೂಮಿ ಕಲಾವಿದೆ ಔಟ್: ಯಾರವರು?

ಬಿಗ್​ಬಾಸ್​ ಮನೆಗೆ ನಾಲ್ಕನೇ ಕಂಟೆಸ್ಟೆಂಟ್​ ಆಗಿ ಎಂಟ್ರಿ ಕೊಟ್ಟಿದ್ದ ರೇಡಿಯೋ ಜಾಕಿ ರಾಕೇಶ್ ಮನೆಯಿಂದ ಹೊರಬಿದ್ದಿದ್ದಾರೆ. ರಾಕೇಶ್​ ಆಟಕ್ಕಿಂತ ಬೇರೆ ವಿಷಯಗಳಿಂದಲೇ ಹೆಚ್ಚು ಸುದ್ದಿಯಾಗಿದ್ರು. 

3 ವಾರ ಬಾಕಿಇರುವಾಗಲೇ ಬಿಗ್​ಬಾಸ್​-6 ಫೈನಲ್ ಗೆ ಎಂಟ್ರಿಕೊಟ್ಟ ಸ್ಪರ್ಧಿ: ಯಾರವರು..?

ಕಳೆದ ವಾರವಷ್ಟೇ ಇವರ ಆಪ್ತ ಸ್ನೇಹಿತೆ ಅಕ್ಷತಾ ಪಾಂಡವಪುರ ಹೊರ ಬಂದಿದ್ರು. ಈಗ ರಾಕೇಶ್​ ಕೂಡಾ ಬಿಗ್​ ಬಾಸ್ ಮನೆಯಿಂದ ಔಟ್​ ಆಗಿದ್ದಾರೆ. 

ಮನೆಯಲ್ಲಿ ರಾಕೇಶ್ ಹಾಗೂ ಅಕ್ಷತಾ ಪಾಂಡವಪುರ ಫುಲ್ ಕ್ಲೋಸ್ ಆಗಿಯೇ ಇದ್ದರು. ಆದ್ರೆ ಇವರಿಬ್ಬರ ಅನ್ಯುನ್ಯತೆ ಹಲವು ಗಾಸಿಪ್ ಗಳಿಗೆ ಎಡೆಮಾಡಿಕೊಟ್ಟಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Landlord Movie: ದುನಿಯಾ ವಿಜಯ್‌, Rachita Ram ಸಿನಿಮಾದಲ್ಲಿ ವಿಗ್‌ ಹಾಕಿ ನಟಿಸಿದ್ದೇಕೆ ರಾಜ್‌ ಬಿ ಶೆಟ್ಟಿ?
Bigg Bossನಲ್ಲಿ ಲೈಟ್​ ಆಫ್​ ಆದ್ಮೇಲೆ ಇವರದ್ದು ನಡಿಯತ್ತೆ: ಇನ್ನೊಂದು ವಾರ ಇದ್ರೆ ಸತ್ತೇ ಹೋಗ್ತಿದ್ದೆ- ಡಾಗ್​ ಸತೀಶ್ ಹೇಳಿದ್ದೇನು?