
ಬೆಂಗಳೂರು (ಸೆ. 25): ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಗುಣಮುಖರಾಗುತ್ತಿದ್ದಾರೆ. ಅಭಿಮಾನಿಗಳು, ಹಿತೈಷಿಗಳು, ಕುಟುಂಬದವರು ಇವರು ಬೇಗ ಗುಣಮುಖರಾಗಲೆಂದು ಹಾರೈಸುತ್ತಿದ್ದಾರೆ.
ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ದೇವರಾಜ್, ನಿಮ್ಮೆಲ್ಲರ ಪ್ರೀತಿ, ಹಾರೈಕೆಯೇ ನಮ್ಮ ಶಕ್ತಿ. ಅಪ್ಪಾ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಎಲ್ಲಾ ಅಭಿಮಾನಿಗಳ ಜೊತೆ ಶೀಘ್ರದಲ್ಲೇ ಮಾತಿಗೆ ಸಿಗಲಿದ್ದಾರೆ ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಅದೇ ರೀತಿ ಪ್ರಜ್ವಲ್ ದೇವರಾಜ್ ಕೂಡಾ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.