ಅಂಬಿ ಸಾವಿಗೆ ವಿದೇಶದಲ್ಲೂ ಶ್ರದ್ಧಾಂಜಲಿ ;ಶೂಟಿಂಗ್ ನಿಲ್ಲಿಸಿದ ಚಿತ್ರ ತಂಡ

Published : Nov 25, 2018, 06:02 PM IST

ಹಿರಿಯ ನಟ ಅಂಬರೀಶ್ ವಿಧಿವಶರಾಗಿದ್ದಾರೆ. ಹಿರಿಯಣ್ಣನನ್ನು ಕಳೆದುಕೊಂಡಿದೆ ಸ್ಯಾಂಡಲ್ ವುಡ್. ಅಂಬಿ ಸಾವಿಗೆ ಅನೇಕ ಗಣ್ಯಾತಿಗಣ್ಯರು, ಅಭಿಮಾನಿಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಲಂಡನ್ ನಲ್ಲಿ ಶೂಟಿಂಗ್ ನಡೆಸುತ್ತಿರುವ ರಾಜು ಜೇಮ್ಸ್ ಬಾಂಡ್ ಚಿತ್ರತಂಡ ಶೂಟಿಂಗ್ ಸ್ಥಗಿತಗೊಳಿಸಿ ಅಂಬರೀಶ್’ಗೆ  ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

PREV
14
ಅಂಬಿ ಸಾವಿಗೆ ವಿದೇಶದಲ್ಲೂ ಶ್ರದ್ಧಾಂಜಲಿ ;ಶೂಟಿಂಗ್ ನಿಲ್ಲಿಸಿದ ಚಿತ್ರ ತಂಡ
ಲಂಡನ್‌ನಲ್ಲಿ ಅಂಬರೀಶ್‌ಗೆ ಶ್ರದ್ಧಾಂಜಲಿ
ಲಂಡನ್‌ನಲ್ಲಿ ಅಂಬರೀಶ್‌ಗೆ ಶ್ರದ್ಧಾಂಜಲಿ
24
ರಾಜು ಜೇಮ್ಸ್ ಬಾಂಡ್ ತಂಡದಿಂದ ಅಂಬಿಗೆ ಶ್ರದ್ಧಾಂಜಲಿ
ರಾಜು ಜೇಮ್ಸ್ ಬಾಂಡ್ ತಂಡದಿಂದ ಅಂಬಿಗೆ ಶ್ರದ್ಧಾಂಜಲಿ
34
ದೀಪಕ್ ಮಧುವಲ್ಲಿ ನಿರ್ದೇಶನದ ಈ ಚಿತ್ರ ಲಂಡನ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ
ದೀಪಕ್ ಮಧುವಲ್ಲಿ ನಿರ್ದೇಶನದ ಈ ಚಿತ್ರ ಲಂಡನ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ
44
ರಂಗಾಯಣ ರಘು ಹಾಗೂ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಂಗಾಯಣ ರಘು ಹಾಗೂ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories