
ಸ್ಯಾಂಡಲ್‌ವುಡ್ ಬಿಗ್ ಬಜೆಟ್ ಸಿನಿಮಾ ಕುರುಕ್ಷೇತ್ರ ದೇಶದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಈಗಾಗಲೇ 100 ಕೋಟಿ ಕಲೆಕ್ಷನ್ ಮಾಡಿದೆ. ಬಾಕ್ಸಾಫೀಸ್ ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಜಗ್ಗೇಶ್ ಹೇಳಿದ ಮಾತನ್ನು ಪ್ರೂವ್ ಮಾಡಿ ತೊಡೆ ತಟ್ಟಿದ ಡಿ-ಬಾಸ್!
ಇನ್ನು ರಾಮನಗರ, ಮಂಡ್ಯ, ಮೈಸೂರು ಸುತ್ತಮುತ್ತ ದರ್ಶನ್ ಹವಾ ಜೋರಾಗಿದ್ದು ಶಾಲಾ ಕಾಲೇಜುಗಳು ಸಿನಿಮಾ ವೀಕ್ಷಿಸಲು ಮಕ್ಕಳನ್ನು ಥಿಯೇಟರ್‌ಗೆ ಕರೆದುಕೊಂಡು ಹೋಗಿರುವ ವಿಡಿಯೋ ವೈರಲ್ ಆಗುತ್ತಿದೆ.
ಕನ್ನಡ ಚಿತ್ರರಂಗದ ಮೊದಲ 3D ಐತಿಹಾಸಿಕ ಸಿನಿಮಾ ಕುರುಕ್ಷೇತ್ರ ಮಹಾಭಾರತ ಕಥೆಯನ್ನು ಮಕ್ಕಳಿಗೆ ಸುಲಭವಾಗಿ ಅರ್ಥ ಮಾಡಿಸುತ್ತದೆ. ಮಹಾಭಾರತದಲ್ಲಿ ಬರುವ ಪಾತ್ರಗಳನ್ನು ಪರಿಚಯ ಮಾಡಿ ಕೊಡುತ್ತದೆ. ಇಂತಹ ಬೆಳವಣಿಗೆಗಳು ನಮ್ಮ ಸ್ಯಾಂಡಲ್‌ವುಡ್ ನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವುದು ಗ್ಯಾರಂಟಿ!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.