ದೀಪಿಕಾ - ರಣವೀರ್ ಮದುವೆ ದಿನಾಂಕ ಫಿಕ್ಸ್ ಆಯ್ತು

Published : Oct 21, 2018, 04:51 PM ISTUpdated : Oct 21, 2018, 04:52 PM IST
ದೀಪಿಕಾ - ರಣವೀರ್ ಮದುವೆ ದಿನಾಂಕ ಫಿಕ್ಸ್ ಆಯ್ತು

ಸಾರಾಂಶ

ಇಬ್ಬರು ನಟರು ತಮ್ಮ ಅಧಿಕೃತ ಫೇಸ್'ಬುಕ್, ಟ್ವಿಟರ್ ಹಾಗೂ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ವಿವಾಹ ಆಹ್ವಾನ ಪತ್ರಿಕೆಯನ್ನು ಪೋಸ್ಟ್ ಮಾಡಿಕೊಂಡಿದ್ದು  ವಿವಾಹವು  ನ.14 ಹಾಗೂ ನ.15 ರಂದು ನರವೇರಲಿದೆ. ಎಲ್ಲಿ ನಡೆಯಲಿದೆ ಎಂಬ ವಿಷಯವನ್ನು ಬಹಿರಂಗ ಪಡಿಸಿಲ್ಲ.

ಬೆಂಗಳೂರು[ಅ.21]: ಬಾಲಿವುಡ್'ನ ಮೋಸ್ಟ್ ಫೇವರೇಟ್ ಪ್ರೇಮಿಗಳಾಗಿರುವ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರ ಮದುವೆ ದಿನಾಂಕ ಪ್ರಕಟವಾಗಿದೆ.

ಇಬ್ಬರು ನಟರು ತಮ್ಮ ಅಧಿಕೃತ ಫೇಸ್'ಬುಕ್, ಟ್ವಿಟರ್ ಹಾಗೂ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ವಿವಾಹ ಆಹ್ವಾನ ಪತ್ರಿಕೆಯನ್ನು ಪೋಸ್ಟ್ ಮಾಡಿಕೊಂಡಿದ್ದು ವಿವಾಹವು ನ.14 ಹಾಗೂ ನ.15 ರಂದು ನರವೇರಲಿದೆ. ಎಲ್ಲಿ ನಡೆಯಲಿದೆ ಎಂಬ ವಿಷಯವನ್ನು ಬಹಿರಂಗ ಪಡಿಸಿಲ್ಲ. ನಮ್ಮ ಪ್ರೀತಿಗೆ  ಬೆಂಬಲ ನೀಡಿದ್ದಕ್ಕೆ ಪ್ರತಿಯೊಬ್ಬರಿಗೂ ಚಿರಋಣಿ ಎಂದು ತಿಳಿಸಿರುವ ಇಬ್ಬರು ವಿವಾಹಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದಿದ್ದಾರೆ.

ಮೂಲತಃ ಬೆಂಗಳೂರಿನವರಾದ ದೀಪಿಕಾ ಕನ್ನಡದ ಐಶ್ವರ್ಯ ಸಿನಿಮಾದ ಮೂಲಕ ಸಿನಿ ಪಯಣವನ್ನು ಆರಂಭಿಸಿ ಬಾಲಿವುಡ್ ನ ಬೇಡಿಕೆಯ ನಟಿಯಾಗಿದ್ದಾರೆ. 2010ರಲ್ಲಿ ಬಾಲಿವುಡ್ ಗೆ ಕಾಲಿಟ್ಟ ರಣವೀರ್ ಸಿಂಗ್ ಕೂಡ ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು
ಗಂಡನ ಜೊತೆ ಜಾಲಿಯಾಗಿ ಮೆಲ್ಬೋರ್ನ್‌ ಸುತ್ತಾಡಿ ಬಂದ ಸೋನಲ್‌!