ರಣವೀರ್ ಸಿಂಗ್ -ರಣಬೀರ್ ಕಪೂರ್ ಒಟ್ಟಿಗೆ; ದೀಪಿಕಾ ಶಾಕ್!

Published : Jan 01, 2019, 12:58 PM IST
ರಣವೀರ್ ಸಿಂಗ್ -ರಣಬೀರ್ ಕಪೂರ್ ಒಟ್ಟಿಗೆ; ದೀಪಿಕಾ ಶಾಕ್!

ಸಾರಾಂಶ

ರಣಬೀರ್ ಕಪೂರ್ ಹಾಗೂ ರಣವೀರ್ ಸಿಂಗ್ ತಮ್ಮ ಮುನಿಸನ್ನು ಮರೆತು ಒಂದಾಗಿದ್ದಾರೆ. ರಣವೀರ್ ಮದುವೆಗೆ ರಣಬೀರ್ ಹೋಗಿದ್ದೇ ಇದಕ್ಕೆ ಸಾಕ್ಷಿ. ಆದರೆ ವಿಷಯ ಇದಲ್ಲ. ಇಂಟರೆಸ್ಟಿಂಗ್ ವಿಚಾರ ಏನು ನೀವೇ ನೋಡಿ. 

ಬೆಂಗಳೂರು (ಜ. 01): ರಣಬೀರ್ ಕಪೂರ್ ಹಾಗೂ ರಣವೀರ್ ಸಿಂಗ್ ತಮ್ಮ ಮುನಿಸನ್ನು ಮರೆತು ಒಂದಾಗಿದ್ದಾರೆ. ರಣವೀರ್ ಮದುವೆಗೆ ರಣಬೀರ್ ಹೋಗಿದ್ದೇ ಇದಕ್ಕೆ ಸಾಕ್ಷಿ. ಆದರೆ ವಿಷಯ ಇದಲ್ಲ. 

ರಣಬೀರ್ ಕಪೂರ್ ಹಾಗೂ ರಣವೀರ್ ಸಿಂಗ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ತೊಂಬತ್ತರ ದಶಕದ ಸೂಪರ್ ಹಿಟ್ ಕಾಮಿಡಿ ಸಿನಿಮಾ ಅಂದಾಜ್  ಅಪ್ನಾ ಅಪ್ನಾ ಸಿಕ್ವೆಲ್ ನಲ್ಲಿ ಒಟ್ಟಿಗೆ ನಟಿಸುವ ಸಾಧ್ಯತೆ ಇದೆ. 

ಈ ಸುಳಿವನ್ನು ರಣವೀರ್ ಸಿಂಗ್ ಟ್ವಿಟರ್ ನಲ್ಲಿ ಹೇಳಿದ್ದಾರೆ. 

 

ನಿರ್ದೇಶಕ ರೋಹಿತ್ ಶೆಟ್ಟಿ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು ಅಂದಾಜ್ ಅಪ್ನಾ ಅಪ್ನಾ ಸಿನಿಮಾವನ್ನು ರಿಮೇಕ್ ಮಾಡುವುದಾದರೆ ರಣಬೀರ್ ಕಪೂರ್, ರಣವೀರ್ ಸಿಂಗ್ ನನ್ನು ಹಾಕಿಕೊಂಡು ಮಾಡುವುದಾಗಿ ಹೇಳಿದ್ದರು. ಇದೀಗ ರಣವೀರ್ ಸಿಂಗ್ ಮಾಡಿರುವ ಟ್ವೀಟ್ ಈ ಸಾಧ್ಯತೆಯನ್ನುಇನ್ನಷ್ಟು ಪುಷ್ಠೀಕರಿಸಿದೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಿದ್ದುಬಿದ್ದೂ ನಗುವಂತೆ 'ಆಭಾಸ' ಸೃಷ್ಟಿಸಿದ ತೆಲುಗು ಸಿನಿಮಾದಿಂದ ಕನ್ನಡಕ್ಕೆ 'ಡಬ್' ಆಗಿರೋ ಹಾಡು; ಏನ್ ಗುರೂ ಇದೂ..!?
ಕುಟುಂಬವೇ ಹೆಮ್ಮೆಪಡುವಂತೆ ಮಾಡಿದ Kiccha Sudeep ಮಗಳು ಸಾನ್ವಿ! ಇದಪ್ಪಾ..ಸಾಧನೆ ಅಂದ್ರೆ..!