ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ರಣ್ವೀರ್ ಕಾರ್ಯಕ್ರಮ ರದ್ದು

Published : Apr 03, 2018, 01:31 PM ISTUpdated : Apr 14, 2018, 01:13 PM IST
ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ರಣ್ವೀರ್ ಕಾರ್ಯಕ್ರಮ ರದ್ದು

ಸಾರಾಂಶ

ಬಾಲಿವುಡ್ ನಟ ರಣ್ವೀಸ್ ಸಿಂಗ್ ಐಪಿಎಲ್ ಓಮನಿಂಗ್ ಸೆರಮನಿಯಲ್ಲಿ ತಮ್ಮ ಅಮೋಘ ಪ್ರದರ್ಶನ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು.

ಮುಂಬೈ : ಬಾಲಿವುಡ್ ನಟ ರಣ್ವೀಸ್ ಸಿಂಗ್ ಐಪಿಎಲ್ ಓಮನಿಂಗ್ ಸೆರಮನಿಯಲ್ಲಿ ತಮ್ಮ ಅಮೋಘ ಪ್ರದರ್ಶನ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಇದೀಗ ಅವರು ಐಪಿಎಲ್ ಓಮನಿಂಗ್ ಸೆರಮನಿಯಲ್ಲಿ ಯಾವುದೇ ರೀತಿಯಾದ  ಪಫರ್ಮಾಮೆನ್ಸ್’ನ್ನೂ ಕೂಡ ನೀಡುತ್ತಿಲ್ಲ. ಅದಕ್ಕೆ ಕಾರಣವೇನು ಗೊತ್ತಾ..?

32  ವರ್ಷದ ನಟ ರಣ್ವೀರ್ ಸಿಂಗ್ ಫುಟ್ ಬಾಲ್ ಆಡುವಾಗ ಭುಜಕ್ಕೆ ಗಾಯ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಬಾರಿ ಅವರ ಸಮಾರಂಭವನ್ನು ರದ್ದು ಮಾಡಿದ್ದಾರೆ.  ಇನ್ನು ಇದೇ ವೇಳೆ ಶೀಘ್ರ ಗುಮುಖರಾಗಲು ಹಾರೈಸಿದ್ದು, ಅಭಿಮಾನಿಗಳ ಅಭಿಮಾಣಕ್ಕೆ ಧನ್ಯವಾದ ತಿಳಿಸಿದ್ದಾರೆ.

ಇದೇ ಏಪ್ರಿಲ್ 7ರಂದು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್’ನ ಆರಂಭಿಕ ಸೆರಮನಿ ನಡೆಯುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?