‘ಡಿಯರ್ ಕಾಮ್ರೆಡ್’ ಮೊದಲ ದಿನವೇ ಭರ್ಜರಿ ಕಲೆಕ್ಷನ್

Published : Jul 27, 2019, 05:30 PM ISTUpdated : Jul 27, 2019, 05:52 PM IST
‘ಡಿಯರ್ ಕಾಮ್ರೆಡ್’ ಮೊದಲ ದಿನವೇ ಭರ್ಜರಿ ಕಲೆಕ್ಷನ್

ಸಾರಾಂಶ

ಜುಲೈ 26 ರಂದು ಡಿಯರ್ ಕಾಮ್ರೆಡ್ ರಿಲೀಸ್ | ರಿಲೀಸ್ ಆದ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ | ರಶ್ಮಿಕಾ ನಟನೆ ಬಗ್ಗೆ ಪ್ರೇಕ್ಷಕರಿಂದ ಮೆಚ್ಚುಗೆ 

ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ ಡಿಯರ್ ಕಾಮ್ರೆಡ್ ಜುಲೈ 26 ರಂದು ದೇಶಾದ್ಯಂತ ತೆರೆ ಕಂಡಿದೆ. ಲಿಲ್ಲಿ ಹಾಗೂ ಬಾಬಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. 

ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಇಂಟಿಮೇಟ್ ಪೋಟೋಗಳು ಲೀಕ್!

ಬಿಡುಗಡೆಯಾದ ದಿನವೇ ಒಳ್ಳೆಯ ಕಲೆಕ್ಷನ್ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ 7.49 ರೂ ಕೋಟಿ ಕಲೆಕ್ಷನ್ ಮಾಡಿದೆ. ಕೇರಳದಲ್ಲಿ 125 ಸ್ಕ್ರೀನ್ ನಲ್ಲಿ ತೆರೆ ಕಂಡಿದ್ದು 1 ಕೋಟಿ ರೂ ಕಲೆಕ್ಷನ್ ಮಾಡಿದೆ. ಇಡೀ ದೇಶಾದ್ಯಂತ 11.5 ಕೋಟಿ ರೂ ಕಲೆಕ್ಷನ್ ಮಾಡಿದೆ. 

 

ಕನ್ನಡಿಗರ ವಿರೋಧದ ನಡುವೆಯೂ 5 ಥಿಯೇಟರ್‌ನಲ್ಲಿ ಡಿಯರ್ ಕಾಮ್ರೇಡ್‌ ರಿಲೀಸ್!

ಡಿಯರ್ ಕಾಮ್ರೆಡ್ ಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಬ್ಬರೂ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರವನ್ನು ಭರತ್ ಕಮ್ಮ ನಿರ್ದೇಶಿಸಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

20 ದಿನದಲ್ಲಿ ಈಡೇರಿದ ಸುನೀಲ್ ಶೆಟ್ಟಿ ಆಸೆ, ಮಹಾಕಾಳೇಶ್ವರನಿಗೆ ಕೃತಜ್ಞತೆ ಸಲ್ಲಿಸಿದ ನಟ
ಫ್ರೀ ಆಗಿ ಸಿನಿಮಾ ನೋಡಿ / ಯಾವ ನಾಯಿಗೆ ಬೇಕೋ ನಿನ್ನ ಟಿಕೆಟ್...! ಬೈಕೊಂಡಾದರೂ‌ 'ವಲವಾರ' ನೋಡಿ; ವೀರಕಪುತ್ರ ಶ್ರೀನಿವಾಸ್