ಪ್ರಿನ್ಸ್ ಮಹೇಶ್ ಬಾಬು ಫ್ಯಾಮಿಲಿಗೆ ಸೇರ್ತಾರಾ ರಶ್ಮಿಕಾ ಮಂದಣ್ಣ?

Published : May 14, 2019, 01:54 PM IST
ಪ್ರಿನ್ಸ್ ಮಹೇಶ್ ಬಾಬು ಫ್ಯಾಮಿಲಿಗೆ ಸೇರ್ತಾರಾ ರಶ್ಮಿಕಾ ಮಂದಣ್ಣ?

ಸಾರಾಂಶ

ರಶ್ಮಿಕಾ ಮಂದಣ್ಣ ಟಾಲಿವುಡ್ ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ | ಪ್ರಿನ್ಸ್ ಮಹೇಶ್ ಬಾಬು ಜೊತೆ ನಟಿಸುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ | ಸಾಯಿ ಪಲ್ಲವಿಯೂ ನಟಿಸುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. 

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಟಾಲಿವುಡ್ ನಲ್ಲಿ ಸಾಲುಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸ್ಟಾರ್ ನಟರ ಸಿನಿಮಾ ಲೀಸ್ಟ್ ನಲ್ಲಿ ರಶ್ಮಿಕಾ ಹೆಸರು ಕೇಳಿ ಬರುತ್ತದೆ. ಈಗ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಜೊತೆ ರಶ್ಮಿಕಾ ಹೆಸರು ಕೇಳಿ ಬಂದಿದೆ. 

ಮಹೇಶ್ ಬಾಬು ಜೊತೆ ನಟಿಸುತ್ತಾರೆ ಎನ್ನುವ ಸುದ್ದಿ ಆಗಾಗ ಕೇಳಿ ಬರುತ್ತಿತ್ತು. ಈ ಮಾತು ನಿಜ ಎನ್ನುತ್ತಿದೆ ಟಾಲಿವುಡ್ ಮೂಲಗಳು. ಮಹೇಶ್ ಬಾಬು ಮಹರ್ಷಿ ಸಿನಿಮಾದ ಸಕ್ಸಸ್ ನಲ್ಲಿದ್ದಾರೆ. ಇವರ 26 ನೇ ಸಿನಿಮಾ ಬಗ್ಗೆ ಚರ್ಚೆ ಶುರುವಾಗಿದೆ. 

ಮಹೇಶ್ ಬಾಬು 26 ನೇ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಾರೆ ಎಂಬ ಮಾತು ದಟ್ಟವಾಗಿ ಕೇಳಿ ಬರುತ್ತಿದೆ. ಈಗಾಗಲೇ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇರುವುದರಿಂದ ಯಾವಾಗ ಸಿನಿಮಾ ಮಾಡುತ್ತಾರೆ ಎಂದು ಕಾದು ನೋಡಬೇಕಾಗಿದೆ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ತನ್ನ ಮಾತನ್ನೇ ಮುರಿದ ಸಾಯಿ ಪಲ್ಲವಿ.. ಬಾಲಿವುಡ್‌ನಲ್ಲಿ ಇನ್ನೂ ಮಾಡದೇ ಇರುವುದನ್ನು ಮಾಡಿಬಿಟ್ರು!
Lakshmi Nivasa:​ ನನ್ನನ್ನು ಸಾಯಿಸಿದವನಿಂದಲೇ ಕೇಕ್​ ಕಟ್​ ಮಾಡಿಸಿ ಸನ್ಮಾನಿಸಿದರು; ನಟಿ ವಿಜಯಲಕ್ಷ್ಮಿ ಭಾವುಕ