ಕರ್ನಾಟಕದ ಕ್ರಶ್ ರಶ್ಮಿಕಾ ಮಂದಣ್ಣ ’ಯಜಮಾನ’ ಚಿತ್ರದಲ್ಲಿ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮಾರ್ಚ್ 1 ರಂದು ಯಜಮಾನ ತೆರೆಗೆ ಬರಲು ಸಿದ್ಧವಾಗಿದೆ. ರಶ್ಮಿಕಾ ಸಿಕ್ಕಾಪಟ್ಟೆ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಮೂಗುತಿ ಸುಂದರಿಯಾಗಿ ಮಿಂಚಿದ್ದಾರೆ. ಯಜಮಾನ ಚಿತ್ರದ ಬಗ್ಗೆ ರಶ್ಮಿಕಾ ಇಂಟರೆಸ್ಟಿಂಗ್ ವಿಚಾರವನ್ನು ಹೇಳಿದ್ದಾರೆ. ಅದೇನು ಎಂಬುದನ್ನು ಅವರ ಬಾಯಲ್ಲೇ ಕೇಳಿ.