
ವಾಷಿಂಗ್ಟನ್ : ಅಮೆರಿಕದಲ್ಲಿ ಸೆಪ್ಟೆಂಬರ್ 30ರಿಂದ 3 ದಿನ ನಡೆಯುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸ್ಯಾಂಡಲ್‌ವುಡ್ ನಟ ಉಪೇಂದ್ರ ಅವರ ಕುಟುಂಬಕ್ಕೆ ಅಲ್ಲಿನ ಕನ್ನಡಿಗರು ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಉಪೇಂದ್ರ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆಗಸ್ಟ್ 30 ರಿಂದ ಸೆಪ್ಟಂಬರ್ 2ರವರೆಗೆ ಅಮೇರಿಕದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನಕ್ಕೆ ತಮಗೆ ಆಹ್ವಾನ ನೀಡಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹೆಚ್ಚಿನ ಸಂತಸವಾಗಿದೆ ಎಂದು ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.