ಸೀಜನ್ 11ರ ಪ್ರತಿ ಎಪಿಸೋಡ್'ನ ನಿರೂಪಣೆಗೆ 'ಸಲ್ಮಾನ್' ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

Published : Sep 27, 2017, 03:26 PM ISTUpdated : Apr 11, 2018, 12:42 PM IST
ಸೀಜನ್ 11ರ ಪ್ರತಿ ಎಪಿಸೋಡ್'ನ ನಿರೂಪಣೆಗೆ 'ಸಲ್ಮಾನ್' ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಸಾರಾಂಶ

ಹಿಂದಿಯ ಖ್ಯಾತ ರಿಯಾಲಿಟಿ ಶೋ  ಬಿಗ್ ಬಾಸ್ 11ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 1 ರಿಂದ ಶುರುವಾಗಲಿದೆ. ಈ ಬಾರಿಯೂ ಸಲ್ಮಾನ್ ಖಾನ್ ಬಿಗ್ ಬಾಸ್ ನಿರೂಪಣೆ ಮಾಡುತ್ತಿದ್ದು, 7ನೇ ಸಲ ಆಯ್ಕೆ ಆಗಿದ್ದಾರೆ.

ಮುಂಬೈ(ಸೆ.27): ಹಿಂದಿಯ ಖ್ಯಾತ ರಿಯಾಲಿಟಿ ಶೋ  ಬಿಗ್ ಬಾಸ್ 11ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 1 ರಿಂದ ಶುರುವಾಗಲಿದೆ. ಈ ಬಾರಿಯೂ ಸಲ್ಮಾನ್ ಖಾನ್ ಬಿಗ್ ಬಾಸ್ ನಿರೂಪಣೆ ಮಾಡುತ್ತಿದ್ದು, 7ನೇ ಸಲ ಆಯ್ಕೆ ಆಗಿದ್ದಾರೆ.

ಆದರೆ ಸಲ್ಮಾನ್ ಖಾನ್ ಬಿಗ್ ಬಾಸ್ 11ನೇ ಆವೃತ್ತಿ ತಮ್ಮ ಸಂಭಾವನೆ ಹೆಚ್ಚು ಮಾಡಿಕೊಂಡಿದ್ದಾರೆ.. ಸದ್ಯದ ಮಾಹಿತಿ ಪ್ರಕಾರ  ಪ್ರತಿ ಎಪಿಸೋಡ್ ಗೆ 11 ಕೋಟಿ ಸಂಭಾವನೆ ತೆಗೆದುಕೊಳ್ಳಲಿದ್ದಾರಂತೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Karnataka News Live Updates Sep 26th: ರಾಮಕೃಷ್ಣ ಹೆಗಡೆ ರೀತಿ ಸಿನಿಮಾದಲ್ಲಿ ನಟಿಸಲು ಸಿದ್ದು ಈಗ ತಯಾರಿ, ಸಿಎಂ ಪಾತ್ರದಲ್ಲಿ ನಟನೆ
ಗಣೇಶನ ಮೂರ್ತಿ ಮುಂದೆ ಇಂಥ ಕೆಲಸಗಳಾ? ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಗರಂ ಆಗಿದ್ದೇಕೆ?