ಕೆಜಿಎಫ್ ಟ್ರೈಲರ್ ಲಾಂಚ್.. ಅಭಿಮಾನಿಗಳಿಗೆ ಹಬ್ಬವೋ ಹಬ್ಬ

Published : Nov 09, 2018, 02:49 PM ISTUpdated : Nov 09, 2018, 03:08 PM IST
ಕೆಜಿಎಫ್ ಟ್ರೈಲರ್ ಲಾಂಚ್.. ಅಭಿಮಾನಿಗಳಿಗೆ ಹಬ್ಬವೋ ಹಬ್ಬ

ಸಾರಾಂಶ

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆ.ಜಿ.ಎಫ್. ಚಿತ್ರದ ಟ್ರೈಲರ್ ಅದ್ದೂರಿಯಾಗಿ ಲಾಂಚ್ ಆಗಿದೆ.   ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿರೋ ಕೆ.ಜಿ.ಎಫ್. ಟ್ರೈಲರ್ ಬೆಂಗಳೂರಿನಲ್ಲಿ ಬಿಡುಗಡೆಯಾಗಿದೆ.

ಬೆಂಗಳೂರು(ನ.9) 5 ಭಾಷೆಗಳ ಪತ್ರಕರ್ತರ ಸಮ್ಮುಖದಲ್ಲಿ  ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಟ್ರೈಲರ್ ಬಿಡುಗಡೆಯಾಗಿದೆ. ಅಭಿಮಾನಿಗಳ ಉದ್ಘೋಷ ಮೊಳಗಿದೆ.

ಶುಕ್ರವಾರ ಮಧ್ಯಾಹ್ನ ಕೆ.ಜಿ.ಎಫ್. ಟ್ರೈಲರ್ ಬಿಡುಗಡೆಯಾಗಿದೆ. ಕನ್ನಡ-ಮಲಯಾಳಂ ಟ್ರೈಲರ್ ಹೊಂಬಾಳೆ ಪ್ರೊಡಕ್ಷನ್ ಬಿಡುಗಡೆ ಮಾಡಿದರೆ, ವಿಶಾಲ್ ಫಿಲಂ ಫ್ಯಾಕ್ಟರಿಯಿಂದ ತಮಿಳು ಟ್ರೈಲರ್ ಲೋಕಾರ್ಪಣೆಯಾಗಿದೆ. ವರಾಹಿ ಪ್ರೊಡಕ್ಷನ್ ತೆಲುಗು A A ಫಿಲಂಸ್ ಹಿಂದಿ ಟ್ರೈಲರ್ ಅನ್ನ ಬಿಡುಗಡೆ ಮಾಡಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Dance Karnataka Dance Finale 2026: ಸೆಲೆಬ್ರಿಟಿಗಳ ಡ್ಯಾನ್ಸ್‌ ಯುದ್ಧದಲ್ಲಿ ಗೆಲ್ಲೋರು ಯಾರು?
ಗಿಲ್ಲಿ ಕೈನಲ್ಲಿ ಏನೂ ಆಗೊಲ್ಲ, ಮಾತಾಡೋದಕ್ಕಷ್ಟೇ ಲಾಯಕ್ ಎಂದಿದ್ದ ಮ್ಯೂಟೆಂಟ್ ರಘು; ಬೆವರಿಳಿಸೋ ಕೌಂಟರ್ ಕೊಟ್ಟ ನಟ!