Jul 13, 2018, 5:59 PM IST
ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಯಶ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನಲಾಗಿದ್ದು ಈ ವಿಷ್ಯ ಕೇಳಿ ಕನ್ನಡ ಚಿತ್ರರಂಗ ಬೆಚ್ಚಿ ಬಿದ್ದಿದೆ. ಯಶ್ ಅಭಿಮಾನಿಗಳ ನಿದ್ದೆಗೆಡಿಸಿದೆ ಅವರ ಕೊಲೆ ಯತ್ನ. ರೌಡಿ ಶೀಟರ್ ಸೈಕಲ್ ರವಿ ಯಶ್ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎನ್ನುವ ವಿಚಾರವನ್ನು ಬಿಚ್ಚಿಟ್ಟಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು?