ತ್ರಿಷಾ ಸಂಭಾವನೆ 1 ಕೋಟಿ!

Published : Sep 15, 2016, 08:08 AM ISTUpdated : Apr 11, 2018, 12:39 PM IST
ತ್ರಿಷಾ ಸಂಭಾವನೆ 1 ಕೋಟಿ!

ಸಾರಾಂಶ

ಹೈದ್ರಾಬಾದ್(ಸೆ.15): ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತ್ರಿಷಾಗೆ ಬಹಳಷ್ಟು ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ತ್ರಿಷಾಗೆ ಸಿನಿಮಾ ಆಫರ್'ಗಳು ಹೆಚ್ಚಾಗುತ್ತಿವೆ.

ಈ ಹಿನ್ನಲೆಯಲ್ಲಿ ತ್ರಿಷಾ ತನ್ನ ಸಂಭಾವನೆ  ಕೂಡ ಹೆಚ್ಚು ಮಾಡಿಕೊಂಡಿದ್ದು, 1 ಕೋಟಿ ಸಂಭಾವನೆ ಪಡೆಯುವುದರ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಯ ಹೈಯಸ್ಟ್ ಪೇಡ್ ಆಕ್ಟ್ರೆಸ್ ಲಿಸ್ಟ್'ನಲ್ಲಿ ಸೇರಿಕೊಂಡಿದ್ದಾಳೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Salman Khan Secret Plan: 2027ರ 'ಈದ್'ಗೆ ಸುಲ್ತಾನ್ ಸಲ್ಮಾನ್ ಸೀಕ್ರೆಟ್ ಪ್ಲಾನ್; 'ಧುರಂಧರ್' ಟೀಮ್‌ ಜೊತೆಗೆ ಸಲ್ಲೂ ಮಾಡಲಿರೋದೇನು?
Varanasi Epic War Scene: 3500 ಜನರೊಂದಿಗೆ ರಾಜಮೌಳಿ ಯುದ್ಧ! ಭಾರತೀಯ ಸಿನಿಮಾದಲ್ಲೇ ಅತಿದೊಡ್ಡ ದೃಶ್ಯ?