ಹಿಂದೂ ಧರ್ಮಕ್ಕೆ ಕನ್ವರ್ಟ್​ ಆದ್ರಾ ಸಮಂತಾ?

Published : Sep 28, 2016, 04:22 AM ISTUpdated : Apr 11, 2018, 12:47 PM IST
ಹಿಂದೂ ಧರ್ಮಕ್ಕೆ ಕನ್ವರ್ಟ್​ ಆದ್ರಾ ಸಮಂತಾ?

ಸಾರಾಂಶ

ಹೈದ್ರಾಬಾದ್(ಸೆ.28): ಸಮಂತಾ- ನಾಗಚೈತನ್ಯ ಮದುವೆಯಾಗುತ್ತಾರೆ ಎನ್ನುವುದು ಗೊತ್ತಿರೋ ಸುದ್ದಿ.

ಇತ್ತೀಚಿಗೆ ಸಮಂತಾ ಹಾಗೂ ನಾಗಚೈತನ್ಯ ಪೂಜೆಯಲ್ಲಿ ಭಾಗವಹಿಸಿರುವ ಪೋಟೋಗಳು ರಿವೀಲ್ ಆಗಿದ್ದು, ಇವರಿಬ್ಬರು ಎಂಗೇಜ್ಮೆಂಟ್ ಮಾಡಿಕೊಂಡ್ರಾ ಅನ್ನೋ ಅನುಮಾನ ಮೂಡಿತ್ತು. 

ಇವಾಗ ಸಮಂತಾ ಹಿಂದೂ ಧರ್ಮಕ್ಕೆ ಕನ್ವರ್ಟ್​ ಆಗಿದ್ದಾರೆ. ಹಾಗಾಗಿ ಮನೆಯಲ್ಲಿ ಪೂಜೆ- ಪುನಸ್ಕಾರ ನಡೆದಿದೆ ಅನ್ನೋ ಸುದ್ದಿ  ಬರ್ತಿದೆ.

ಜೊತೆಗೆ ಚೆನ್ನೈನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ,  ಹೈದ್ರಾಬಾದ್ ನಲ್ಲಿ ಹಿಂದೂ ಸಂಪ್ರದಾಯದಂತೆ ತಾರಾ ಜೋಡಿಯ ಮದುವೆ ನಡೆಯಲಿದೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನದಿಗೆ ಹಾರಿ ಆತ್ಮ*ಹತ್ಯೆ ಮಾಡ್ಕೊಂಡ ನಿರ್ಮಾಪಕ; ಡ್ರೈವರ್‌ ಬಳಿ ಕೊನೆಯದಾಗಿ ಹೇಳಿದ ಮಾತೇನು?
ತೆರೆ ಹಿಂದೆಯೂ ಭೇಷ್‌ ಎನ್ನೋ ಕೆಲಸ ಮಾಡಿದ Karuppu Movie ನಟ; Age Is Just Number-ಸಾಬೀತುಪಡಿಸಿದ ಇಂದ್ರನ್ಸ್!