ನಟಿ ಮಿಲನ ಕೃಷ್ಣ ಡಾರ್ಲಿಂಗ್, ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿ ಮದುವೆ

Published : Feb 10, 2020, 11:26 PM ISTUpdated : Feb 10, 2020, 11:35 PM IST
ನಟಿ ಮಿಲನ ಕೃಷ್ಣ ಡಾರ್ಲಿಂಗ್, ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿ ಮದುವೆ

ಸಾರಾಂಶ

ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿಗೆ ಕಲ್ಯಾಣ/ ಮದುವೆಗೆ ಸಿದ್ಧರಾರ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಮಿಲನ / ಇದೇ ವರ್ಷ ಹಸೆಮಣೆ ಏರಲಿರುವ ಜೋಡಿ

ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಮಿಲನ ಇದೇ ವರ್ಷ ಹಸೆಮಣೆ ಏರಲಿದ್ದಾರೆ.

ಲವ್ ಮಾಕ್ಟೈಲ್ ಸಿನಿಮಾ ಸಕ್ಸಸ್ ಮೀಟ್ ನಲ್ಲಿ ಪ್ರೀತಿ ಬಗ್ಗೆ  ಜೋಡಿ ಹೇಳಿಕೊಂಡಿತ್ತು. ನಾಲ್ಕು ವರ್ಷದಿಂದ ಪರಸ್ಪರ ಪ್ರೀತಿಸುತ್ತಿರುವುದಾಗಿ  ಕೃಷ್ಣ ಮತ್ತು ಮಿಲನ ತಿಳಿಸಿದ್ದರು.

ನಿಖಿಲ್ ಕುಮಾರಸ್ವಾಮಿ ಅದ್ದೂರಿ  ನಿಶ್ಚಿತಾರ್ಥ

ಇತ್ತೀಚೆಗೆ ಲವ್ ಮಾಕ್ಟೈಲ್ ನಲ್ಲಿ ಅಭಿನಯಿಸಿದ್ದ ಕೃಷ್ಣ ಹಾಗೂ ಮಿಲನ ಜೋಡಿ ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿತ್ತು. ಈ ಹಿಂದೆಯೂ ಎರಡು ಚಿತ್ರದಲ್ಲಿ ಜೋಡಿಯಾಗಿ ಅಭಿನಯಿಸಿದ್ದರು. ಈ ವರ್ಷ ನಿಶ್ಚಿತಾರ್ಥ ಮಾಡಿಕೊಂಡು ವಿವಾಹ ಆಗಲಿದ್ದೇವೆ ಎಂದು ಹೇಳಿದ್ದಾರೆ. ನಮ್ಮ ಕಡೆಯಿಂದಲೂ ಹೊಸ ಜೋಡಿಗೆ ಅಭಿನಂದನೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನನ್ನ ಅರ್ಧ ವಯಸ್ಸಿನ ಹುಡುಗರು ಡೇಟಿಂಗ್‌ಗೆ ಕರೀತಿದ್ದಾರೆ.. 50 ಆದ್ರೂ ಮದುವೆಗೆ ರೆಡಿ: ನಟಿ ಅಮೀಶಾ ಪಟೇಲ್
ಬಾಲಯ್ಯರಿಂದ ಅನಿರೀಕ್ಷಿತ ಸರ್ಪ್ರೈಸ್.. ಅಖಂಡ 2 ಹೊಸ ರಿಲೀಸ್ ಡೇಟ್ ಫಿಕ್ಸ್: ಈ ಚಿತ್ರಗಳಿಗೆ ದೊಡ್ಡ ಹೊಡೆತ