
ಬೆಂಗಳೂರು (ಅ. 06): ನಟ ರಕ್ಷಿತ್ ಶೆಟ್ಟಿಯನ್ನು ನವರಸ ನಾಯಕ ಜಗ್ಗೇಶ್ ಹೊಗಳಿದ್ದಾರೆ. ನಾನು ಕಂಡ ಅದ್ಭುತ ಕಲಾ ತಪಸ್ವಿ ಎಂದು ಹೇಳಿದ್ದಾರೆ.
ರಕ್ಷಿತ್ ಶೆಟ್ಟಿಯವರಿಗೆ ಮುಂದೆ ಯಶಸ್ಸಿನ ದಿನಗಳು ಕಾದಿವೆ. ನಮ್ಮ ಯಶಸ್ಸನ್ನು ಬಳಸಿಕೊಂಡು ಮೇಲೆರಲು ಪ್ರಯತ್ನಿಸುತ್ತಿರುತ್ತಾರೆ. ಇಂಥವರನ್ನು ಪಕ್ಕಕ್ಕೆ ತಳ್ಳುವ ಕಲೆ ಕರಗತವಾಗಲಿ ಎಂದು ಹಾರೈಸಿದ್ದಾರೆ.
ಇದೇ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಜಗ್ಗೇಶ್ ಎಮೋಶನಲ್ ಆಗಿ ಉತ್ತರಿಸಿದ್ದಾರೆ.
ರಕ್ಷಿತ್ ಶೆಟ್ಟಿ ಹಾಗೂ ಜಗ್ಗೇಶ್ ವಾಸ್ತು ಪ್ರಕಾರ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.