'ಪರಿಮಳ ಲಾಡ್ಜ್'ನಲ್ಲಿ ಸಿಕ್ತು ದರ್ಶನ್ ತಂದೆಯ ಫೋಟೋ!

Published : Sep 01, 2019, 12:25 PM IST
'ಪರಿಮಳ ಲಾಡ್ಜ್'ನಲ್ಲಿ ಸಿಕ್ತು ದರ್ಶನ್ ತಂದೆಯ ಫೋಟೋ!

ಸಾರಾಂಶ

  'ಪರಿಮಳ ಲಾಡ್ಜ್‌' ಹೆಸರು ಕೇಳುತ್ತಿದ್ದಂತೆ ಗೊಂದಲ ಶುರುವಾಗುವುದು ಗ್ಯಾರಂಟಿ. ದರ್ಶನ್‌ ತಂದೆಗೂ, ಈ ಲಾಡ್ಜ್ ಗೂ ಏನ್ ಸಂಬಂಧ? ಪೋಟೋ ಯಾಕೆ ಅಲ್ಲಿ ಸಿಗುತ್ತೆ ಅಂತ ಕನ್ಫ್ಯೂಸ್ ಆಗಬೇಡಿ. ಈ ಸುದ್ದಿಯನ್ನು ಪೂರ್ತಿ ಓದಿ.

 

ಸ್ಯಾಂಡಲ್‌ವುಡ್‌ನಲ್ಲಿ 'ಸಿದ್ಲಿಂಗು' ಹಾಗೂ 'ನೀರ್ ದೋಸೆ' ಚಿತ್ರದ ಮೂಲಕ ಹೊಸ ಅಲೆ ಹುಟ್ಟಿಸಿದ ನಿರ್ದೇಶಕ ವಿಜಯ್ ಪ್ರಸಾದ್ ಅವರ ಮತ್ತೊಂದು ಹೊಸ ಚಿತ್ರ 'ಪರಿಮಳ ಲಾಡ್ಜ್‌' ಟೀಸರ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಅದ್ಧೂರಿಯಾಗಿ ನಡೆಯಿತು.

‘ಪರಿಮಳ ಲಾಡ್ಜ್’ ಸಲಿಂಗಕಾಮಿಗಳೊಂದಿಗೆ ಕೈ ಜೋಡಿಸಿದ ದರ್ಶನ್!

 

ಲೂಸ್ ಮಾದ ಯೋಗಿ ಹಾಗೂ ನೀನಾಸಂ ಸತೀಶ್ ಅಭಿನಯದ ‘ಪರಿಮಳ ಲಾಡ್ಜ್’ ಚಿತ್ರದ ಟೀಸರನ್ನು ಸ್ಯಾಂಡಲ್‌ವುಡ್ ಸುಲ್ತಾನ್ ದರ್ಶನ್ (ಆಗಸ್ಟ್ 28) ಕಲಾವಿದರ ಸಂಘದಲ್ಲಿ ಬಿಡುಗಡೆ ಮಾಡಿದ್ದು ಚಿತ್ರತಂಡ ದರ್ಶನ್‌ಗೆ ತೂಗುದೀಪ್ ಶ್ರೀನಿವಾಸ್ ಫೋಟೋವನ್ನು ಉಡುಗೊರೆಯಾಗಿ ನೀಡಿದೆ.

ನಾಪತ್ತೆಯಾಗಿದ್ದ ರಮ್ಯಾ ಡಿಢೀರನೇ ‘ಪರಿಮಳ ಲಾಡ್ಜ್’ನಲ್ಲಿ ಪ್ರತ್ಯಕ್ಷ!

‘ಪರಿಮಳ ಲಾಡ್ಜ್’ನಲ್ಲಿ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ ಹಾಗೂ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದು ಸುಮನ್ ರಂಗನಾಥ್, ದತ್ತಣ್ಣ, ಬುಲೆಟ್ ಪ್ರಕಾಶ್ ಹಾಗೂ ಹೇಮಾ ದತ್ ನಟಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಿಷಬ್‌ ಶೆಟ್ಟಿ ‘ಜೈ ಹನುಮಾನ್‌’ನಲ್ಲಿ ವಾಮಿಕಾ ಗಬ್ಬಿ? ಈ ಪಾತ್ರದ ಹಿಂದೆ ಏನಿದೆ ಸೀಕ್ರೆಟ್‌?
ಕನ್ನಡದ ಚೆಲುವೆಗೆ ಬಂಪರ್‌ ಚಾನ್ಸ್‌: ಯಶ್‌, ಜೂ.ಎನ್‌ಟಿಆರ್‌ ಬಳಿಕ ರುಕ್ಮಿಣಿ ವಸಂತ್‌ ಮುಂದಿನ ಹೆಜ್ಜೆ ಏನು?