ಫೆ. 22 ರಿಂದ ವಿದೇಶಕ್ಕೆ ಹಾರಲಿದೆ ’ಬೆಲ್ ಬಾಟಂ’

Published : Feb 20, 2019, 12:44 PM IST
ಫೆ. 22 ರಿಂದ ವಿದೇಶಕ್ಕೆ ಹಾರಲಿದೆ ’ಬೆಲ್ ಬಾಟಂ’

ಸಾರಾಂಶ

ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ ’ಬೆಲ್ ಬಾಟಂ’ |  ಫೆ. 22 ರಿಂದ ಅಮೆರಿಕ, ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ಸೇರಿ ಹಲವು ಕಡೆಗಳಲ್ಲಿ ಚಿತ್ರ ಬಿಡುಗಡೆಗೆ ನಿರ್ಧಾರ |  

ಬೆಂಗಳೂರು (ಫೆ. 20): ಜಯತೀರ್ಥ ನಿರ್ದೇಶನ ಹಾಗೂ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಮ್ ’ವಿದೇಶಗಳಿಗೆ ಎಂಟ್ರಿ ಆಗುತ್ತಿದೆ. ಫೆ. 22 ರಿಂದ ಅಮೆರಿಕ, ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ಸೇರಿ ಹಲವು ಕಡೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಚಿತ್ರ ವಿಮರ್ಶೆ: ರೆಟ್ರೋ ಫೀಲಿಂಗು ಮೆಟ್ರೋ ಪಂಚಿಂಗು ‘ಬೆಲ್ ಬಾಟಮ್’ !

ಸ್ಯಾಂಡಲ್‌ವುಡ್ ಗೆಳೆಯರ ಬಳಗದ ಮೂಲಕ ಈಗ ಅಮೆರಿಕದಲ್ಲಿನ ೩೦ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಚಿತ್ರದ ರಿಲೀಸ್‌ಗೆ ವೇದಿಕೆ ಸಜ್ಜಾಗಿದೆ. ‘ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್‌ಗಳ ಮೂಲಕ ವಿದೇಶದಲ್ಲಿ ಬಿಡುಗಡೆಗೆ ಸಿದ್ಧತೆ ನಡೆದಿದೆ.

ರೊಮ್ಯಾನ್ಸ್ ಮಾಡಲು ರಿಷಬ್ ಶೆಟ್ಟಿಗೆ ನಾಚಿಕೆಯಾಗುತ್ತಂತೆ!

ಆಲ್‌ಲೈನ್‌ಗಳಲ್ಲಿ ಚಿತ್ರದ ಬಗೆಗಿನ ಅಭಿಪ್ರಾಯ ನೋಡಿದವರು ಅಲ್ಲಿಂದಲೇ ಚಿತ್ರದ ರಿಲೀಸ್‌ಗೆ ಒತ್ತಾಯಿಸಿದ್ದರು. ಎಲ್ಲಾ ಕಡೆಯಿಂದಲೂ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ’ ಎನ್ನುತ್ತಾರೆ ನಿರ್ದೇಶಕ ಜಯತೀರ್ಥ. ಈ ವಾರದಿಂದ ಕೋಲಾರದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಹೆಚ್ಚುವರಿ ಪರದೆಗಳು ಸೇರ್ಪಡೆ ಆಗುತ್ತಿವೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ಧಂ' ಬೇಕಲೇ ಎಂದಿದ್ದ ದರ್ಶನ್‌ಗೆ ಟಾಂಗ್ ಕೊಟ್ರಾ ಸುದೀಪ್? ಏನಿದು ಮಾರ್ಕ್ ಡೈಲಾಗ್ ಮರ್ಮ?
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!