
ಬೆಂಗಳೂರು (ಫೆ. 14): ನಟಸಾರ್ವಭೌಮ ಚಿತ್ರ ಭರ್ಜರಿ ಯಶಸ್ಸಿನೊಂದಿಗೆ ನಾಗಾಲೋಟದೊಂದಿಗೆ ಮುನ್ನುಗ್ಗುತ್ತಿದೆ.
ನಟ ಸಾರ್ವಭೌಮ ಟೈಟಲ್ ಕೇಳಿ ಶಾಕ್ ಆಗಿತ್ತು: ಪುನೀತ್ ರಾಜ್‌ಕುಮಾರ್
ಚಿತ್ರ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ಎಲ್ಲಾ ಶೋಗಳು ಫುಲ್ ಆಗಿವೆ. ರಾಜ್ಯಾದಂತ ಎಲ್ಲಾ ಥಿಯೇಟರ್ ಗಳಲ್ಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇದೀಗ ಈ ಚಿತ್ರವನ್ನು ಕತಾರ್ ನಲ್ಲೂ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ.
‘ಪುನೀತ್’ ನೋಡಲು ರಜೆ ಕೊಡಿ.. ಬಾಗಲಕೋಟೆಯ ಪತ್ರ ವೈರಲ್
ಸದ್ಯದಲ್ಲೇ ಕತಾರ್ ನಲ್ಲಿ ’ನಟ ಸಾರ್ವಭೌಮ’ಚಿತ್ರ ಬಿಡುಗಡೆಯಾಗಲಿದೆ. ಕತಾರ್ ನಲ್ಲಿರುವ ಕನ್ನಡ ಸಿನಿಮಾ ಪ್ರೇಮಿಗಳು ಈ ಸಿನಿಮಾವನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಸುಬ್ರಹ್ಮಣ್ಯ ಹೆಬ್ಬಾಗಿಲು 97455641025 ಗೆ ಸಂಪರ್ಕಿಸಬಹುದಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.