’ಪಡ್ಡೆಹುಲಿ’ ಚಿತ್ರದಿಂದ ಪ್ರೇಮಿಗಳಿಗೆ ಸಾಂಗ್ ಗಿಫ್ಟ್

Published : Feb 16, 2019, 01:06 PM IST
’ಪಡ್ಡೆಹುಲಿ’ ಚಿತ್ರದಿಂದ ಪ್ರೇಮಿಗಳಿಗೆ ಸಾಂಗ್ ಗಿಫ್ಟ್

ಸಾರಾಂಶ

ಟೀಸರ್‌ನಿಂದಲೇ ಗಮನ ಸೆಳೆಯುತ್ತಿದೆ ’ಪಡ್ಡೆಹುಲಿ’ ಚಿತ್ರ. ವ್ಯಾಲಂಟೈನ್ಸ್ ಡೇಗೆ ಪ್ರೇಮಿಗಳಿಗಾಗಿ ಲವ್ ಸಾಂಗೊಂದನ್ನಿ ರಿಲೀಸ್ ಮಾಡಿದೆ.ಇದೀಗ ಇನ್ನೊಂದು ಮೆಲೊಡಿಯಸ್ ಹಾಡನ್ನು ರಿಲೀಸ್ ಮಾಡಿದೆ. 

ಬೆಂಗಳೂರು (ಫೆ. 16): ’ಪಡ್ಡೆಹುಲಿ’ ಚಿತ್ರತಂಡ  ವ್ಯಾಲಂಟೈನ್ಸ್ ಡೇಗೆ ಲವ್ ಸಾಂಗೊಂದನ್ನು ಗಿಫ್ಟ್ ಆಗಿ ನೀಡಿದೆ. 

ಪಡ್ಡೆಹುಲಿ’ ಟೀಂನಿಂದ ವ್ಯಾಲಂಟೈನ್ಸ್ ಡೇಗೆ ಲವ್ ಸಾಂಗ್

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಟಿಸಿರುವ ಪಡ್ಡೆಹುಲಿ ಚಿತ್ರ ಟೀಸರ್ ನಿಂದಲೇ ಗಮನ ಸೆಳೆದಿದೆ. ಶ್ರೇಯಸ್ ಹಾಗೂ ನಟಿ ನಿಶ್ವಕಾ ನಾಯ್ಡು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಕಾಲೇಜು ಹುಡುಗಿಯ ಹಿಂದೆ ಸುತ್ತುವ ಪ್ರೇಮಿಯ ದೃಶ್ಯಗಳಲ್ಲಿ ಶ್ರೇಯಸ್ ಇಷ್ಟವಾಗುತ್ತಾರೆ.  

ಕನ್ನಡವೇ ನಮ್ಮಮ್ಮ ಎನ್ನುತ್ತಾ ಸಾಹಸ ಸಿಂಹರಿಗೆ ತಲೆಬಾಗಿದ ‘ಪಡ್ಡೆ ಹುಲಿ’

ಇದೀಗ ಈ ಚಿತ್ರದ ಇನ್ನೊಂದು ಹಾಡನ್ನು ರಿಲೀಸ್ ಮಾಡಿದ್ದಾರೆ. ಖ್ಯಾತ ಗೀತರಚನೆಗಾರ ಬಿ ಆರ್ ಲಕ್ಷ್ಮಣ ರಾವ್ ಅವರು ಬರೆದಿರುವ ಅಧ್ಬುತ ಸಾಹಿತ್ಯಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ.  ಸಿರ್ದ್ದಾತ್ ಮಹಾದೇವನ್ ಮತ್ತು ಗುಬ್ಬಿ ಅವರ ಧ್ವನಿಯಲ್ಲಿ ಮೂಡಿ ಬಂದಿರುವ ಈ ವಿಶೇಷ ಹಾಡನ್ನು ಎಲ್ಲಾ ಪ್ರೇಮಿಗಳು ಹಾಗೂ ಎಲ್ಲಾ  ಸಂಗೀತ ಪ್ರೇಮಿಗಳಿಗೂ ಅರ್ಪಿಸಲಾಗಿದೆ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಸ್ಪೆಷಲ್ ಡೇಟ್ ಮಿಸ್ ಮಾಡ್ಕೊಂಡ ಶ್ರೀಮುರಳಿ…. ಪತ್ನಿಗಾಗಿ ನೈಲ್ ಆರ್ಟಿಸ್ಟ್, ಹೇರ್ ಸ್ಟೈಲಿಸ್ಟ್, ಶೆಫ್ ಆದ ನಟ
ಮೈಸೂರಿನಲ್ಲಿ ಕಿಚ್ಚನ ಹವಾ; 'ಮಾರ್ಕ್' ಸಕ್ಸಸ್ ಬೆನ್ನಲ್ಲೇ ಅಭಿಮಾನಿಗಳ ಜೊತೆ ಸುದೀಪ್ ಸಿನಿಮಾ ವೀಕ್ಷಣೆ!