
ಬೆಂಗಳೂರು[ಡಿ.03] ರಾಕಿಂಗ್ ಸ್ಟಾರ್ ಯಶ್ -ರಾಧಿಕಾ ಪಂಡಿತ್ ಮನೆಗೆ ಹೊಸ ಸದಸ್ಯರ ಆಗಮನವಾಗಿದ್ದು ರಾಧಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
ಇದೀಗ ಯಶ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಡಬಲ್ ಸಂತಸ ಹಂಚಿಕೊಂಡಿದ್ದಾರೆ. ಇದೊಂದು ಪುಟ್ಟ ಕೈ, ನನ್ನ ಬೆರಳನ್ನು ಗಟ್ಟಿಯಾಗಿ ಹಿಡಿದುಕೊಂಡಿದೆ..ನನಗೆ ತಂದೆತನದ ದಾರಿಯನ್ನು ತೋರಿಸುತ್ತಿದೆ..ಏನೂ ಗೊತ್ತಿಲ್ಲದೆ ಒಬ್ಬರ ಪ್ರೀತಿಯಲ್ಲಿ ಬೀಳುಗವುದು ಒಂದು ವಿಶೇಷ ಅನುಭೂತಿ ಎಂದು ಯಶ್ ಬರೆದುಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.