ಅಭಯಾರಣ್ಯದ ಕಡೆ ಹೊರಟ ಚಂದನವನದ ‘ಕರಿಚಿರತೆ’

Published : Feb 24, 2019, 08:40 PM IST
ಅಭಯಾರಣ್ಯದ ಕಡೆ ಹೊರಟ ಚಂದನವನದ ‘ಕರಿಚಿರತೆ’

ಸಾರಾಂಶ

ಬಂಡೀಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಕನ್ನಡದ ಸಿನಿಮಾ ನಾಯಕರು ನೆರವಿಗಾಗಿ ಮನವಿ ಮಾಡಿದ್ದಾರೆ. ನೆರವು ನೀಡಲು ನಟ ದುನಿಯಾ ವಿಜಯ್ ಅಭಯಾರಣ್ಯದ ಕಡೆ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರು[ಫೆ. 24] ಬಂಡೀಪುರದ  ಅವಘಡದ ಬಗ್ಗೆ ಸಿನಿಮಾ ನಾಯಕರು ದನಿ ಎತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ದುನಿಯಾ ವಿಜಯ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಸಹಾಯ ನೀಡುವಂತೆ ಮನವಿ ಮಾಡಿದ್ದಾರೆ.

ಆದರೆ ದುನಿಯಾ ವಿಜಮ್ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿದ್ದು ತಾವೇ ಸ್ವತಃ ನೆರವು ನೀಡಲು ಧಾವಿಸಿದ್ದಾರೆ.

ಸ್ವಯಂ ಸೇವಕರಿಗಾಗಿ ಅಗತ್ಯ ವಸ್ತುಗಳನ್ನು ತೆಗೆದುಕೊಂಡು‌ ಚಂದನದವನದ ಕರಿಚಿರತೆ ಅರಣ್ಯದ ಕಡೆ ಹೊರಟಿದ್ದಾರೆ. ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿ ಆಗಿರುವವರಿಗೆ ಆಹಾರ ನೀರು ಮತ್ತಿತರ ವಸ್ತು ಕೊಂಡೊಯ್ಯುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವಿದೇಶದಲ್ಲೂ ನಿಷಿದ್ಧವಾದ ಕೆಲಸವನ್ನು ಮಾಡಿದ ಬಿಗ್‌ ಬಾಸ್ Sonu Srinivas Gowda; ಜನರಿಂದ ಆಕ್ರೋಶ!
BTS Fan: ಕೊರಿಯನ್ ಬಾಯ್‌ಫ್ರೆಂಡ್ ಬೇಕಿತ್ತು.. ತಂಗಿ-ಅಮ್ಮನ ಬಗ್ಗೆ ಶಾಕಿಂಗ್ ಸೀಕ್ರೆಟ್ ಬಿಚ್ಚಿಟ್ಟ ನಟಿ ಅಹಾನಾ