
ಮುಂಬೈ[ನ.27] ಸಾರಾ ಖಾನ್ ಮತ್ತು ಸ್ಲೇಶ್ ಪ್ರೊಡಕ್ಷನ್ ಜೊತೆ ಸೇರಿ ಹಾಡೊಂದನ್ನು ನಿರ್ಮಾಣ ಮಾಡಿದ್ದಾರೆ. ಸಾರಾ ಮುಸ್ಲಿಂ ಸೇರಿರುವುದರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಹಿಂದೆ ಬಾತ್ ಟಬ್ ನಲ್ಲಿರುವ ವಿಡಿಯೋವೊಂದು ಅಪ್ಲೋಡ್ ಆಗಿ ವೈರಲ್ ಆಗಿತ್ತು. ಆದರೆ ಈ ವಿಡಿಯೋ ಹೇಗೆ ಲೀಕ್ ಆಯ್ತು ಎಂದು ಗೊತ್ತಿಲ್ಲ ಎನ್ನುವ ಮೂಲಕ ಆ ವಿಡಿಯೋ ವಿಚಾರ ತಳ್ಳಿಹಾಕಿದ್ದರು. ಇದೀಗ ಮತ್ತೆ ಫೋಟೋ ಮೂಲಕ ಸುದ್ದಿಯಾಗಿದ್ದಾರೆ ಈ ನಟಿ.
ಸಾರಾ ಖಾನ್ ಮತ್ತು ರಾಖಿ ಸಾವಂತ್ ಒಟ್ಟಿಗೆ ಕಾಣಿಸಿಕೊಂಡು ಮಾತನಾಡಿದ್ದರು. ಮುಸ್ಲಿಂ ಸಮುದಾಯದ ಬುರ್ಕಾ ಬಗ್ಗೆಯತೂ ಕಮೆಂಟ್ ಮಾಡಿದ್ದ ಸಾರಾ ನಂತರ ಕ್ಷಮೆ ಯಾಚಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.