#MeToo: ಮೊಕದ್ದಮೆ ವಜಾಗೊಳಿಸಲು ಕೋರಿದ್ದ ಶೃತಿಗೆ ಹಿನ್ನಡೆ

Published : Aug 23, 2019, 01:01 PM ISTUpdated : Aug 23, 2019, 01:06 PM IST
#MeToo: ಮೊಕದ್ದಮೆ ವಜಾಗೊಳಿಸಲು ಕೋರಿದ್ದ ಶೃತಿಗೆ ಹಿನ್ನಡೆ

ಸಾರಾಂಶ

ನಟ ಅರ್ಜುನ್ ಸರ್ಜಾ ವಿರುದ್ದ ಶೃತಿ ಹರಿಹರನ್ ಆರೋಪಿಸಿದ್ದ ಮೀಟೂ ಪ್ರಕರಣ | ಅರ್ಜುನ್ ಸರ್ಜಾ ಪರ ನಟ ದೃವ ಸರ್ಜಾ ಹೂಡಿದ್ದ ಮಾನನಷ್ಟ ಮೊಕದ್ದಮೆ  | ಮೊಕದ್ದಮೆ ರದ್ದು ಮಾಡುವಂತೆ  ಶೃತಿ ಹರಿಹರನ್ ಅರ್ಜಿ ವಜಾ  

ಬೆಂಗಳೂರು (ಆ. 23): ಮೀಟೂ ಆರೋಪದ ಹಿನ್ನಲೆಯಲ್ಲಿ ಅರ್ಜುನ್ ಸರ್ಜಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸಬೇಕೆಂದು ಕೋರಿ ನಟಿ ಶೃತಿ ಹರಿಹರನ್ ಸಲ್ಲಿಸಿದ್ದ ಅರ್ಜಿಯನ್ನು ನಗರ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. 

ವರಮಹಾಲಕ್ಷ್ಮೀ ಹಬ್ಬಕ್ಕೆ ಶೃತಿ ಹರಿಹರನ್ ಮನೆಗೆ ‘ಮಹಾಲಕ್ಷ್ಮೀ’!

’ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಅರ್ಜುನ್ ಸರ್ಜಾ ಅನುಚಿತವಾಗಿ ವರ್ತಿಸಿದ್ದರು ಎಂದು ಶೃತಿ ಹರಿಹರನ್ ಮೀ ಟೂ ಆರೋಪ ಮಾಡಿದ್ದರು. ತಮ್ಮ ವಿರುದ್ಧ ಮಾಡಿದ ಗುರುತರ ಆರೋಪವನ್ನು ಸರ್ಜಾ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಶೃತಿ ಹರಿಹರನ್ ವಿರುದ್ಧ 5 ಕೋಟಿ ರೂ ಮಾನನಷ್ಟ ಮೊಕದ್ದಮೆ ಕೇಸ್ ಹಾಕಿದ್ದರು. ಈ ಅರ್ಜಿಯನ್ನು ವಜಾಗೊಳಿಸುವಂತೆ ಶೃತಿ ಹರಿಹರನ್ ಕೋರಿದ್ದರು. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12: ರಕ್ಷಿತಾ ಶೆಟ್ಟಿ ಆ ರೀತಿ ಮಾಡ್ತಾಳೆ ಅಂತ ಅಂದ್ಕೊಂಡಿರಲಿಲ್ಲ, ಶಾಕ್‌ ಆಯ್ತು: ಅಭಿಷೇಕ್‌ ಶ್ರೀಕಾಂತ್
Bigg Boss Kannada: ಎಲ್ಲಿ ನೋಡಿದ್ರೂ ಗಿಲ್ಲಿ ಗಿಲ್ಲಿ, ಪಿಆರ್‌ ಒಗಳಿಗೆ ವಿನಯ್ ಗೌಡ ಹೇಳಿದ್ದೇನು?