’ಬಾದ್‌ಶಾ’ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಮಿ.ಫರ್ಫೆಕ್ಟ್!

Published : Nov 02, 2018, 04:32 PM ISTUpdated : Nov 02, 2018, 04:38 PM IST
’ಬಾದ್‌ಶಾ’ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಮಿ.ಫರ್ಫೆಕ್ಟ್!

ಸಾರಾಂಶ

ಶಾರೂಕ್ ಖಾನ್ ಹುಟ್ಟು ಹಬ್ಬ | ಟ್ವಿಟರ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ ಗೆಳೆಯ ಅಮಿರ್ ಖಾನ್ | ಹುಟ್ಟುಹಬ್ಬವಾಚರಿಸುತ್ತಿರುವ ಶಾರೂಕ್‌ ಗೆ ಶುಭಾಶಯಗಳ ಮಹಾಪೂರ 

ಮುಂಬೈ (ನ. 02): ಬಾಲಿವುಡ್ ಬಾದಶಾಹ್ ಶಾರುಖ್ ಖಾನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು, ಸ್ನೇಹಿತರು, ಸೆಲಬ್ರಿಟಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.  ಈ ನಡುವೆ ಬಾಲಿವುಡ್‌ನ ಮೇರು ನಟ ಆಮಿರ್ ಖಾನ್ ತನ್ನ ಬಾಲಿವುಡ್ ಗೆಳೆಯನಿಗೆ ಶುಭಕೋರಿದ್ದು ಹೀಗೆ. 

 


ಶಾರುಖ್ ಖಾನ್ ಇಂದು ತನ್ನ 53ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಸುಮಾರು 80ಕ್ಕಿಂತಲೂ ಹೆಚ್ಚು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಶಾರುಖ್, ಕಿಂಗ್ ಆಫ್ ಬಾಲಿವುಡ್, ಕಿಂಗ್ ಖಾನ್‌ ಎಂದೇ ಪ್ರಸಿದ್ಧಿಯನ್ನು ಪಡೆದಿದ್ದಾರೆ. 

1980ರ ದಶಕದಲ್ಲಿ ಟಿವಿ ಧಾರಾವಾಹಿಗಳ ಮೂಲಕ ಪರದೆ ಮೇಲೆ ಬಂದ ಶಾರುಖ್, 199೨ರಲ್ಲಿ "ದೀವಾನ" ಎಂಬ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದರು. ತನ್ನ  25 ವರ್ಷದ ಫಿಲ್ಮ್ ಕೆರಿಯರ್‌ನಲ್ಲಿ 14 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು?