ಸೀಮಂತ ಕಾರ್ಯಕ್ರಮದಲ್ಲಿ ರಾಣಿಯಂತೆ ಕಂಗೊಳಿಸುತ್ತಿದ್ದಾರೆ ಮೀರಾ ಕಪೂರ್

Jul 16, 2018, 5:38 PM IST

ಶಾಹಿದ್ ಕಪೂರ್ ಪತ್ನಿ ಮೀರಾ ಕಪೂರ್ ಎರಡನೇ ಮಗುವಿನ ತಾಯಿಯಾಗುವ ಸಂಭ್ರಮದಲ್ಲಿದ್ದಾರೆ. ಸೀಮಂತ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸೀಮಂತ ಕಾರ್ಯಕ್ರಮದಲ್ಲಿ ರಾಣಿಯಂತೆ ಕಂಗೊಳಿಸುತ್ತಿದ್ದಾರೆ ಮೀರಾ. ಅದರ ಫೋಟೋಗಳಿ ಇಲ್ಲಿವೆ ನೋಡಿ.