ಶಾರೂಕ್ ಮಗಳಿಗೆ ಈ ನಟನೊಂದಿಗೆ ಡೇಟಿಂಗ್ ಮಾಡ್ಬೇಕಂತೆ!

Published : Feb 17, 2019, 02:21 PM IST
ಶಾರೂಕ್ ಮಗಳಿಗೆ ಈ ನಟನೊಂದಿಗೆ ಡೇಟಿಂಗ್ ಮಾಡ್ಬೇಕಂತೆ!

ಸಾರಾಂಶ

ಶಾರೂಕ್ ಖಾನ್ ಪುತ್ರಿ ಸುಹಾನಾ ಬಾಲಿವುಡ್ ಎಂಟ್ರಿಗೆ ಸಿದ್ಧರಾಗಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶಾರೂಕ್ ಮಗಳನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಮುಂಬೈ (ಫೆ. 17): ಶಾರೂಕ್ ಖಾನ್ ಪುತ್ರಿ ಸುಹಾನಾ ಬಾಲಿವುಡ್ ಎಂಟ್ರಿಗೆ ಸಿದ್ಧರಾಗಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶಾರೂಕ್ ಮಗಳನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಮಗನೊಂದಿಗೆ ಮದ್ವೆ ಆಗ್ತಿಯಾ?: ಧೀರೂಭಾಯಿ ಪ್ರಶ್ನೆಗೆ ನಾಚಿ ನೀರಾಗಿದ್ದ ನೀತಾ!

ಡೇಟಿಂಗ್ ವಿಚಾರದಲ್ಲಿ ಸುಹಾನಾ ಯಾವಾಗಲೂ ಸುದ್ಧಿಯಲ್ಲಿರುತ್ತಾರೆ. "ನೀವು ಯಾವ ನಟನೊಂದಿಗೆ ಡೇಟಿಂಗ್ ನಡೆಸಲು ಇಷ್ಟಪಡುತ್ತೀರಿ" ಎಂದು ಕೇಳಿದಾಗ,  "ಸೌತ್ ಕೊರಿಯನ್ ಪಾಪ್ ಗಾಯಕ ಕಿಮ್ ಜನ್ ಮಿಯೋನ್" ಎಂದಿದ್ದಾರೆ. 

ಹಾರ್ದಿಕ್ ಪಾಂಡ್ಯಾಗೆ ಕೈ ಕೊಟ್ಟ ಚೆಲುವೆ, ಎಲ್ಲಾ ಮಾಯವೋ!

ಕೆಲ ದಿನಗಳ ಹಿಂದೆ ಕೆಕೆಆರ್ ತಂಡದ ಯುವ ಆಟಗಾರ ಶುಭಮನ್ ಗಿಲ್ ಮೇಲೆ ಸುಹಾನ್‍ಗೆ ಕ್ರಶ್ ಆಗಿದೆ ಎಂಬ ಚರ್ಚೆ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿತ್ತು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Abhishek Bachchan: ಮಗಳು ಆರಾಧ್ಯಾ ಗೂಗಲ್‌ನಲ್ಲಿ ಈ ಡಿವೋರ್ಸ್ ಸುದ್ದಿ ಓದಿದರೇ ಏನಾಗುವುದೋ ಏನೋ..!?
ಪ್ರೀತಿಸಿದ ಹುಡುಗಿ ಮೋಸ ಮಾಡಿದ್ರೆ ತಿರುಗಿ ನೋಡದ ಹುಡುಗರು; ದ್ರೋಹ ಮಾಡಿದೋಳ ಹಿಂದೆ ಹೋದ Bigg Boss ಸ್ಪರ್ಧಿ