ಲಂಡನ್‌ನಲ್ಲಿ ಶಿವರಾಜ್‌ಕುಮಾರ್‌ಗೆ ಶಸ್ತ್ರಚಿಕಿತ್ಸೆ

Published : Jul 10, 2019, 03:57 PM ISTUpdated : Jul 10, 2019, 04:03 PM IST
ಲಂಡನ್‌ನಲ್ಲಿ ಶಿವರಾಜ್‌ಕುಮಾರ್‌ಗೆ ಶಸ್ತ್ರಚಿಕಿತ್ಸೆ

ಸಾರಾಂಶ

ಲಂಡನ್‌ನಲ್ಲಿ ಶಿವರಾಜ್‌ಕುಮಾರ್‌ಗೆ ಭುಜದ ಶಸ್ತ್ರಚಿಕಿತ್ಸೆ | ಇನ್ನೂ 20 ದಿನ ಲಂಡನ್‌ನಲ್ಲೇ ಇರಲಿದ್ದಾರೆ | 

ನಟ‌ ಶಿವರಾಜ್ ಕುಮಾರ್  ಭುಜ ನೋವಿನಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆ ಗಾಗಿ ಲಂಡನ್ ಗೆ ತೆರಳಿದ್ದಾರೆ. ಇಂದು ಶಸ್ತ್ರಚಿಕಿತ್ಸೆ ನಡೆದಿದೆ.  

ಪತ್ರಕರ್ತನ ಕ್ಷಮೆಯಾಚಿಸಲು ನೋ ಎಂದ ಕಂಗನಾ; ಮಣಿದ ಏಕ್ತಾ ಕಪೂರ್

ಶಿವರಾಜ್ ಕುಮಾರ್ ಜೊತೆ ಪತ್ನಿ ಗೀತಾ ಶಿವರಾಜ್ ಕುಮಾರ್, ತಮ್ಮ ಪುನೀತ್ ರಾಜ್ ಕುಮಾರ್ ಕೂಡಾ ಹೋಗಿದ್ದಾರೆ.  20 ದಿನ ಅಲ್ಲಿಯೇ ರೆಸ್ಟ್ ಪಡೆದು ನಂತರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಶಿವಣ್ಣನ  ಆರೋಗ್ಯಕ್ಕೆ ಯಾವುದೇ  ಸಮಸ್ಯೆ ಆಗಬಾರದು ಎನ್ನುವ ಹಿನ್ನಲೆಯಲ್ಲಿ ಶಿವಣ್ಣನ ಅಭಿಮಾನಿಗಳು ಗವಿಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 ಜುಲೈ 12 ರಂದು ಶಿವಣ್ಣ ಬರ್ತಡೇ ಇದ್ದು,  ಲಂಡನ್ ನಲ್ಲಿ ಇರುವುದರಿಂದ ಬರ್ತಡೇ ಆಚರಿಸಿಕೊಳ್ಳುತ್ತಿಲ್ಲ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಈಡೇರಿದ ಪ್ರಾರ್ಥನೆ; ಪತಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಯಕಿ ಸುಹಾನಾ ಸೈಯದ್
BBK 12: ಪದೇ ಪದೇ ವಯಸ್ಸಿನ ಕ್ಯಾತೆ ತೆಗೆದ ಗಿಲ್ಲಿ ನಟ; ಅಸಲಿಗೆ ಚೈತ್ರಾ ಕುಂದಾಪುರ ವಯಸ್ಸು ಎಷ್ಟು?