ಬಿಗ್‌ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಈಗ ಏನ್ಮಾಡ್ತಿದ್ದಾರೆ ಗೊತ್ತಾ?

Published : Sep 21, 2018, 05:43 PM ISTUpdated : Sep 21, 2018, 05:47 PM IST
ಬಿಗ್‌ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಈಗ ಏನ್ಮಾಡ್ತಿದ್ದಾರೆ ಗೊತ್ತಾ?

ಸಾರಾಂಶ

ಬಿಗ್‌ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಈಗ ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿಯೆಸ್ಟ್ ನಟಿ | ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಲಿದ್ದಾರೆ ಶೃತಿ | ರಂಗ ಮಂದಿರ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ಶೃತಿ ಪ್ರಕಾಶ್ 

ಬೆಂಗಳೂರು (ಸೆ. 21): ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಸದ್ಯ  'ರಂಗ ಮಂದಿರ' ಎನ್ನುವ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 

ತಮ್ಮ ಫೇಸ್ ಬುಕ್ ಪೇಜಲ್ಲಿ ಇದನ್ನು ಹಂಚಿಕೊಂಡಿದ್ದಾರೆ.

 

ಪ್ರತಿ ಮೂವಿಯ ಶೂಟಿಂಗ್ ನ ಮೊದಲ ದಿನ ಯಾವಾಗಲೂ ವಿಶೇಷವಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ. 

ಶೃತಿ ಪ್ರಕಾಶ್  ’ಲಂಡನ್ ನಲ್ಲಿ ಲಂಬೋದರ’ ಎನ್ನುವ ಹಾಸ್ಯ ಪ್ರಧಾನವಾದ ಚಿತ್ರದಲ್ಲೂ ಅಭಿನಯಿಸಿದ್ದಾರೆ. ನಂತರ ’ಫಿದಾ’ ಎನ್ನುವ ಚಿತ್ರದಲ್ಲೂ ನಟಿಸಲು ಒಪ್ಪಿಕೊಂಡಿದ್ದಾರೆ. ಇದುವರೆಗೂ ಹಿಂದಿ ಸೀರಿಯಲ್, ಹಾಡುಗಳ ಮೂಲಕ ಛಾಪು ಮೂಡಿಸಿದ್ದ ಶೃತಿ ಪ್ರಕಾಶ್ ಸ್ಯಾಂಡಲ್ವುಡ್ ನಲ್ಲಿ ಹವಾ ಸೃಷ್ಟಿಸಲಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗರುಡ ಪುರಾಣದ ನೆರಳಲ್ಲಿ ಪಾಪ ಕರ್ಮಗಳ ನಿಟ್ಟುಸಿರು: ಹೇಗಿದೆ ಉಪ್ಪಿ-ಶಿವಣ್ಣನ ‘45’ ಸಿನಿಮಾ?
ಒಬ್ಬ ಮಾರ್ಕ್‌, ಎರಡು ರಾತ್ರಿ, ಒಂದು ಹಗಲು: ಇಲ್ಲಿದೆ ಪವರ್‌ಫುಲ್‌ ಆ್ಯಕ್ಷನ್‌ ಸಿನಿಮಾ 'ಮಾರ್ಕ್' ವಿಮರ್ಶೆ