
ಮುಂಬೈ(ಮಾ.29): ಸುಶ್ಮಿತಾ ಸೇನ್ 1994ರಲ್ಲಿ ಮಿಸ್ ವರ್ಲ್ಡ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡ ಭಾರತೀಯ ನಾರಿ, ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರಖ್ಯಾತ ನಟಿ. ಆದರೂ ಇತ್ತೀಚೆಗೆ ಇವರು ಸಿನಿಮಾಗಳಲ್ಲಿ ನಡಿಸುವುದು ಕಡಿಮೆಯಾಗಿದೆ. ಆದರೂ ಇಬ್ಬರು ಮಕ್ಕಳಿಗೆ ಸಿಂಗಲ್ ಮದರ್ ಆಗಿ ಸಮಾಜವನ್ನೇ ಎದುರಿಸಿದ ಧೈರ್ಯವಂತೆ. ಸದ್ಯ ಸಾಮಾಜಿಕ ಜಾಲಾತಾಣಗಳಲ್ಲಿ ಈಕೆ ತನ್ನ ಮಗಳೊಂದಿಗೆ ಮಾಡಿದ ಡ್ಯಾನ್ಸ್'ನ ವಿಡಿಯೋ ಶೇರ್ ಮಾಡಿದ್ದಾರೆ. ಇದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ನೋಡುಗರ ಕಣ್ಣು ಸೆಳೆಯುತ್ತಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.