
ಬೆಂಗಳೂರು (ನ. 07): ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾ ಸ್ಯಾಂಡಲ್ ವುಡ್ ಗೆ ನಾಯಕಿಯಾಗಿ ಬರಲಿದ್ದಾರೆ ಎನ್ನುವ ಸುದ್ದಿಯೊಂದು ಗಾಂಧಿ ನಗರದಲ್ಲಿ ಗಿರಗಿಟ್ಲೆ ಹೊಡೆಯುತ್ತಿದೆ.
ಪವರ್ ಸ್ಟಾರ್ ಪುನೀತ್ ಜೊತೆ ತಮನ್ನಾ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಂತೋಷ್ ಆನಂದರಾಮ್ ಹಾಗೂ ಹೊಂಬಾಳೆ ಫಿಲ್ಮ್ಸ್ ಮಾಡುತ್ತಿರುವ ಪುನೀತ್ ಮುಂಬರುವ ಚಿತ್ರ ’ಯುವರತ್ನ’ ದಲ್ಲಿ ತಮನ್ನಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಮೀಟೂ ನಂತರ ಜೀವಭಯದಲ್ಲಿದ್ದಾರಾ ಶೃತಿ ಹರಿಹರನ್?
ತಮನ್ನಾ ಈಗಾಗಲೇ ಜಾಗ್ವಾರ್ ಹಾಗೂ ಕೆಜಿಎಫ್ ನಲ್ಲಿ ಕಾಣಿಸಿಕೊಂಡಿದ್ದಾರೆ. "ಪವರ್ ಸ್ಟಾರ್ ಪುನೀತ್ ಜೊತೆ ಕೆಲಸ ಮಾಡಲು ನನಗಿಷ್ಟ" ಎಂದು ತಮನ್ನಾ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.