ನಾನಾ ಪಾಟೇಕರ್ ವಿರುದ್ಧ ಮೀಟೂ ಆರೋಪ; ಮತ್ತೆ ಕೋರ್ಟ್ ಮೆಟ್ಟಿಲೇರಿದ ತನುಶ್ರೀ ದತ್ತಾ

Published : Jul 08, 2019, 04:21 PM IST
ನಾನಾ ಪಾಟೇಕರ್ ವಿರುದ್ಧ ಮೀಟೂ ಆರೋಪ; ಮತ್ತೆ ಕೋರ್ಟ್ ಮೆಟ್ಟಿಲೇರಿದ ತನುಶ್ರೀ ದತ್ತಾ

ಸಾರಾಂಶ

ನಾನಾ ಪಾಟೇಕರ್ ವಿರುದ್ಧ ತನುಶ್ರೀ ದತ್ತಾ ಮೀ ಟೂ ಆರೋಪ | ಸೂಕ್ತ ಸಾಕ್ಯ್ಯಾಧಾರಗಳಿಲ್ಲದೇ ಕೇಸ್‌ಗೆ ಬಿ ರಿಪೋರ್ಟ್ | ಮತ್ತೆ ಕೋರ್ಟ್‌ ಮೆಟ್ಟಿಕೇರಿದ ತನುಶ್ರೀ ದತ್ತಾ 

ಬಾಲಿವುಡ್ ನಟ ನಾನಾ ಪಾಟೇಕರ್ ಮೇಲೆ ತನುಶ್ರೀ ದತ್ತಾ ಮಾಡಿದ್ದ ಮೀಟೂ ಆರೋಪಕ್ಕೆ ಸರಿಯಾದ ಸಾಕ್ಷ್ಯಾಧಾರಗಳಿಲ್ಲದ ಕಾರಣ ಮುಂಬೈ ಪೊಲೀಸರು ಈ ಕೇಸ್ ಗೆ ಬಿ ರಿಪೋರ್ಟ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ತನುಶ್ರೀ ದತ್ತಾ ಪ್ರೊಟೆಸ್ಟ್ ಪಿಟಿಶನ್ ಸಲ್ಲಿಸಿದ್ದಾರೆ. 

ಬಿಗ್‌ಬಾಸ್ ಲೊಕೇಶನ್ ಚೇಂಜ್, ಈ ಬಾರಿ ಎಲ್ಲಿ ನಡೆಯುತ್ತೆ ಶೋ?

ತನುಶ್ರೀ ದತ್ತಾ ಪರ ವಕೀಲ ನಿತಿನ್ ಸತ್ಪುಟೆ ಅಂಧೇರಿ ನ್ಯಾಯಾಲಯಕ್ಕೆ ಹಾಜರಾಗಿ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿದ್ದಾರೆ. ಪ್ರೊಟೆಸ್ಟ್ ಪಿಟಿಶನ್ ಸಲ್ಲಿಸಲು ಕಾಲಾವಾಕಾಶ ಕೇಳಿದ್ದಾರೆ. ಕೋರ್ಟ್ ಕಾಲಾವಕಾಶ ನೀಡಿದೆ. ಸೆಪ್ಟೆಂಬರ್ 7 ರಂದು ಮುಂದಿನ ವಿಚಾರಣೆ ನಡೆಯಲಿದೆ. 

ಇದಪ್ಪಾ ಲಕ್ ಅಂದ್ರೆ..! ಬಾಲಿವುಡ್ ಖ್ಯಾತ ನಟನ ಜೊತೆ ಬಿಗ್‌ಬಾಸ್ ಸ್ಪರ್ಧಿ!

ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ಸಾಕ್ಷ್ಯಾಧಾರವಿಲ್ಲದೇ ಬಿ ರಿಪೋರ್ಟ್ ಸಲ್ಲಿಸಿದ್ದೇವೆ. ಮುಂದಿನ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.  
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

70ರಲ್ಲೂ 'ಮೆಗಾ158' ಚಿತ್ರಕ್ಕಾಗಿ ಜಿಮ್‌ನಲ್ಲಿ ಬೆವರಿಳಿಸಿದ ಮೆಗಾಸ್ಟಾರ್: ವರ್ಕೌಟ್ ವಿಡಿಯೋ ವೈರಲ್
'ಎಲ್ಲರೂ ನೋವನ್ನು ಮುಚ್ಚಿಟ್ಟುಕೊಂಡೇ ಬದುಕುತ್ತಾರೆ': ರವಿ ಮೋಹನ್ ಬಗ್ಗೆ ನಟಿ ಅಮೇಯಾ ಹೇಳಿದ್ದೇನು?