ಸುನಾಮಿ ಕಿಟ್ಟಿ ಅರೆಸ್ಟ್!

Oct 23, 2018, 4:20 PM IST

ಕುಡಿದ ಮತ್ತಿನಲ್ಲಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಸುನಾಮಿ ಕಿಟ್ಟಿಯನ್ನು ಅರೆಸ್ಟ್ ಮಾಡಲಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಿಟ್ಟಿಯನ್ನು ಅರೆಸ್ಟ್ ಮಾಡಲಾಗಿದೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಜೊತೆ ಸುನಾಮಿ ಕಿಟ್ಟಿ ಕಿರಿಕ್ ಮಾಡಿಕೊಂಡಿದ್ದರು.